Breaking News

ಹನೂರಿನ ಕ್ರಿಸ್ತರಾಜ ವಿದ್ಯಾಸಂಸ್ಥೆಯ ಪರೀಕ್ಷಾ ಕೇಂದ್ರದಲ್ಲಿಯಶಸ್ವಿಯಾಗಿ ನಡೆದ ದ್ವಿತೀಯ ಪಿಯುಸಿ ಪರೀಕ್ಷೆ.

2nd PUC examination successfully conducted at the examination center of Kristaraja Vidyasharman, Hanur.


ವರದಿ : ಬಂಗಾರಪ್ಪ ಸಿ
ಹನೂರು :ರಾಜ್ಯದಲ್ಲಿ ದ್ವಿತೀಯ ಪಿಯುಸಿ ಮಕ್ಕಳಿಗೆ ಪರೀಕ್ಷೆ ಪ್ರಾರಂಭ ಮಾಡಿದ್ದು ಹನೂರಿನ ಕ್ರಿಸ್ತರಾಜ ಪದವಿ ಪೂರ್ವ ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಗಳು ಹಾಜರಿದ್ದು ಯಶಸ್ವಿಯಾಗಿ ಪರೀಕ್ಷೆ ನಡೆಯಿತು ಎಂದು ಕ್ರಿಸ್ತರಾಜ ವಿದ್ಯಾಸಂಸ್ಥೆಯ ಮುಖ್ಯಸ್ಥರಾದ ಫಾದರ್ ರೋಶನ್ ಬಾಬು ತಿಳಿಸಿದರು.
ನಿನ್ನೆ ನಡೆದ ಪ್ರಥಮ ಭಾಷೆ ಕನ್ನಡ ಪರೀಕ್ಷೆಗೆ ಒಟ್ಟು 264 ವಿದ್ಯಾರ್ಥಿಗಳನ್ನು ನಿಯೋಜಿಸಲಾಗಿತ್ತು ಅದರಲ್ಲಿ 253 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಿದ್ದರು 11 ವಿದ್ಯಾರ್ಥಿಗಳು ಗೈರು ಹಾಜರಾಗುವ ಮೂಲಕ ಪರೀಕ್ಷೆ ನಡೆಯಿತು ,

ಇದೇ ಸಂದರ್ಭದಲ್ಲಿಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರಾಗಿ ಪ್ರಿಯಾ ಶಂಕರ್ , ಉಪ ಮುಖ್ಯ ಅಧೀಕ್ಷಕರಾದ ಮಹದೇವಪ್ರಭು , ವಿಶೇಷ ಜಾಗೃತ ದಳದ ಸದಸ್ಯರಾಗಿ ರಾಮೇಗೌಡ ,
ಉತ್ತರ ಪತ್ರಿಕೆಯ ಪಾಲಕರಾಗಿ ಪ್ರಕಾಶ್ , ಕಛೇರಿಯ ಅಧೀಕ್ಷಕರಾದ ಪವಿತ್ರ ಪಿ.ಎನ್ , ಪೊಲೀಸ್ ಇಲಾಖೆ
ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಯಶಸ್ವಿಯಾಗಿ ಕಾರ್ಯ ನಿರ್ವಹಿಸಿದರು.

About Mallikarjun

Check Also

ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಮನೆಗೆ ಬೆಂಕಿ. ಅಪಾರ ಪ್ರಮಾಣದಲ್ಲಿ ನಷ್ಟ.

ತಿಪಟೂರು ತಾಲ್ಲೂಕಿನ ಕಿಬ್ಬನಹಳ್ಳಿ ಹೋಬಳಿ ಕುಪ್ಪಾಳು ಗ್ರಾಮ ಪಂಚಾಯತಿ ವ್ಯಾಪ್ತಿಯ ಕೊಟ್ಟಿಗೆಹಳ್ಳಿ ಗ್ರಾಮದ ದಲಿತ ಸಮುದಾಯದ ಕೆಂಪರಾಮಯ್ಯ ಸನ್ ಆಫ್ …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.