Sri Anjaneya Swamy Temple Anjanadri Betta Chikkarampur parking open auction for Rs 2495000/- to Gopi Janardhan Rao
ಗಂಗಾವತಿ,6: ಇಂದು ದಿನಾಂಕ 6.3.2024 ರಂದು ನಡೆದ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನ ಅಂಜನಾದ್ರಿ ಬೆಟ್ಟ ಚಿಕ್ಕರಾಂಪುರ ಪಾರ್ಕಿಂಗ್ ಬಹಿರಂಗ ಹರಾಜು ಪ್ರಕ್ರಿಯೆಯು ಮಾನ್ಯ ಸಹಾಯಕ ಆಯುಕ್ತರು ಕೊಪ್ಪಳ ಹಾಗೂ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿಗಳಾದ ಶ್ರೀ ಕ್ಯಾಪ್ಟನ್ ಮಹೇಶ್ ಮಾಲಗಿತ್ತಿ ರವರ ಅಧ್ಯಕ್ಷತೆಯಲ್ಲಿ ಜರುಗಿತು ಹರಾಜು ಪ್ರಕ್ರಿಯೆಯಲ್ಲಿ ಭಾಗವಹಿಸಿದ ಒಟ್ಟು 23 ಜನರಲ್ಲಿ ಗೋಪಿ ಜನಾರ್ಧನ್ ರಾವ್ ಇವರಿಗೆ 2495000/- ಗಳಿಗೆ ಹರಾಜು ಆಗಿರುತ್ತದೆ.
ಸರ್ಕಾರದ ನಿಯಮಗಳ ಪ್ರಕಾರ ಹರಾಜು ಪ್ರಕ್ರಿಯೆಯನ್ನು ಪೂರ್ಣಗೊಳಿಸಲಾಗಿದ್ದು ಈ ಸಂದರ್ಭದಲ್ಲಿ ಶ್ರೀ ಮಹಾಂತಗೌಡ ಗ್ರೇಡ್ 2 ತಹಶೀಲ್ದಾರ ಗಂಗಾವತಿ ತಹಸೀಲ್ ಕಾರ್ಯಾಲಯದ ಶಿರಸ್ದೇದಾರರಾದ ಅನಂತ್ ಜೋಷಿ ಶ್ರೀಮತಿ ಕೃಷ್ಣವೇಣಿ ಮಂಜುನಾಥ ಹಿರೇಮಠ ಕಂದಾಯ ನಿರೀಕ್ಷಕರು ಗಂಗಾವತಿ ಶ್ರೀಕಂಠ ಪ್ರ ದ ಸ ಶ್ರೀರಾಮ ಜೋಶಿ ಮತ್ತು ಸೈಯದ್ ಮುರ್ತುಜಾ ದ್ವಿದಸ ಗ್ರಾ ಆ ಅಧಿಕಾರಿಯಾದ ಅಸ್ಲಾಂ ಪಟೇಲ್ ದೇವಸ್ಥಾನದ ವೆಂಕಟೇಶ್ ಹಾಗೂ ದೇವಸ್ಥಾನದ ಸಿಬ್ಬಂದಿಗಳು ಪೊಲೀಸ್ ಇಲಾಖೆ ಸಿಬ್ಬಂದಿಗಳು ಹಾಜರಿದ್ದರು.
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…