Srinivas Devikeri appointed as Taluk President of Karnataka Journalists Association
ಕೊಪ್ಪಳ:- ಕರ್ನಾಟಕ ಪತ್ರಕರ್ತರ ಸಂಘದ ಗಂಗಾವತಿ ತಾಲೂಕ ಅಧ್ಯಕ್ಷರನ್ನಾಗಿ ಹಿರಿಯ ಪತ್ರಕರ್ತರು ಹಾಗೂ ಶತಾಯು ನ್ಯೂಸ್ ಪತ್ರಿಕೆಯ ಸಂಪಾದಕರು ಆದ ಶ್ರೀಯುತ ಶ್ರೀನಿವಾಸ್ ದೇವಿಕೆರೆ ಇವರನ್ನು
ಕರ್ನಾಟಕ ಪತ್ರಕರ್ತರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಹೊಸಕೇರಾ ರವರ ಸೂಚನೆಯ ಮೇರೆಗೆ ಕೊಪ್ಪಳ ಜಿಲ್ಲಾ ಅಧ್ಯಕ್ಷರಾದ ಆರ್ ಶರಣಪ್ಪ ರವರು ದಿನಾಂಕ 15-3-2024 ಶುಕ್ರವಾರ ನೇಮಕ ಮಾಡಿದ್ದಾರೆ.
ಗಂಗಾವತಿ ತಾಲೂಕಿನ ಸಂಘಟನಾತ್ಮಕ ಜವಾಬ್ದಾರಿಯನ್ನು ವಹಿಸಿ, ಸಂಘದ ಸದಸ್ಯರುಗಳನ್ನೆಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸಂಘಟನೆಯನ್ನು ಬೆಳೆಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಬೇಕೆಂದು ಎಂದು ತಿಳಿಸಲಾಗಿದೆ ಎಂದರು.
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…