ಕಲ್ಯಾಣಸಿರಿ ವಿಶೇಷ

ವಾತ್ಸಲ್ಯಾ ಕಾರ್ಯಕ್ರಮ : ಮನೆ ಹಸ್ತಾಂತರ

Vatsalya Program: Handing over the house

ಚಿಟಗುಪ್ಪ   :  ತಾಲೂಕಿನ ಸೀತಳಗೇರಾ ವಲಯದ ಬೋತಗಿ ಗ್ರಾಮದಲ್ಲಿ ಮಾಶಾಸನ ಪಡೆಯುತ್ತಿರುವ ಫಲಾನುಭವಿ ಕಾಶಮ್ಮ ನವರ ಬಡತನವನ್ನು ಅರಿತು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ವಾತ್ಸಲ್ಯಾ ಕಾರ್ಯಕ್ರಮ ಅಡಿಯಲ್ಲಿ ನಿರ್ಮಿಸಲಾದ ಮನೆಯನ್ನು ಹಸ್ತಾಂತರ ಮಾಡಲಾಯಿತು.

ಬೀದರ ಜಿಲ್ಲಾ ನಿರ್ದೇಶಕರಾದ ಪ್ರವೀಣಕುಮಾರ್ ಮನೆ ಹಸ್ತಾಂತರಿಸಿ ಮಾತನಾಡಿದ ಅವರು, ಅತಿ ಬಡವರಾದ ಕಾಶಮ್ಮ ತಾಯಿಯವರಿಗೆ ನಮ್ಮ ಯೋಜನೆ ವತಿಯಿಂದ ಮನೆ ನಿರ್ಮಾಣ ಮಾಡಿ,ಅವರ ಕನಸಿನ ಸೂರು ಕಟ್ಟಿಕೊಡುವ ಕೆಲಸ ಮಾಡಿದ್ದೇವೆ. ಬಡವರ ಪರವಾಗಿ ಈ ಯೋಜನೆ ಸದಾ ಕಾಲ ಕೆಲಸ ಮಾಡುತ್ತದೆ ಎಂದರು.

ಈ ಸಂದರ್ಭದಲ್ಲಿ 

ಗ್ರಾಮ ಪಂಚಾಯತ್ ಅಧ್ಯಕ್ಷರಾದ ಗೋದಾವರಿ, ಉಪಾಧ್ಯಕ್ಷರಾದ ವಿಶ್ವಾನಾಥ,ಪಂಚಾಯತ್ ಸದಸ್ಯರಾದ  ಚಂದ್ರಕಾಂತ,  ಚೀಟಗುಪ್ಪ, ತಾಲೂಕು ಯೋಜನಾಧಿಕಾರಿಗಳು ಆದ ಬಸವರಾಜ ಕೆ ,ಸೇವಾಪ್ರತಿನಿಧಿಯಾದ ಪರಿಶುದ್ದಾ  ಸೇರಿದಂತೆ ಅನೇಕರು ಭಾಗವಹಿಸಿದ್ದರು.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

19 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

19 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

20 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

20 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

20 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

20 hours ago