Held in the office of the Krantichakra Balaga Bhagat Singh’s Martyrdom Day Bhardwaj
ಗಂಗಾವತಿ: ಮಾರ್ಚ್-೨೩ ಶನಿವಾರ ನಗರದ ರಾಯಚೂರು ರಸ್ತೆಯಲ್ಲಿರುವ ಕ್ರಾಂತಿಚಕ್ರ ಬಳಗದ ಕಾರ್ಯಾಲಯದಲ್ಲಿ ಭಗತಸಿಂಗ್, ರಾಜಗುರು, ಸುಖದೇವ್ ರವರ ಹುತಾತ್ಮ ದಿನಾಚರಣೆ ನಡೆಸಲಾಯಿತು ಎಂದು ಕ್ರಾಂತಿಚಕ್ರ ಬಳಗದ ರಾಜ್ಯಾಧ್ಯಕ್ಷ ಭಾರಧ್ವಾಜ್ ಪ್ರಕಟಣೆಯಲ್ಲಿ ತಿಳಿಸಿದರು.
ಈ ಹುತಾತ್ಮ ದಿನಾಚರಣೆ ಪ್ರಯುಕ್ತ ಭಗತಸಿಂಗ್, ರಾಜಗುರು, ಸುಖದೇವ್‌ರ ಭಾವಚಿತ್ರಗಳಿಗೆ ಪೂಜೆ ಸಲ್ಲಿಸಿ ಮಾಲಾರ್ಪಣೆ ಮಾಡುವ ಮೂಲಕ ಹುತಾತ್ಮರ ಜೀವನ ಚರಿತ್ರೆಯ ಬಗ್ಗೆ ಮಾಹಿತಿಯನ್ನು ಹಂಚಿಕೊಳ್ಳಲಾಯಿತು.
ಹಾಗೆಯೇ ವಿದ್ಯಾರ್ಥಿ ಘಟಕದ ನಾಯಕರಾದ ಇಂಕಿಲಾಬ್ ಫಯಾಜ್ ಮಾತನಾಡಿ, ಉರ್ದು ಭಾಷೆಯಲ್ಲಿರುವ ಕ್ರಾಂತಿಕಾರಿ ಕವಿತೆಯನ್ನು ಕನ್ನಡಕ್ಕೆ ಅರ್ಥೈಸಿ ಹೇಳಿದರು.
ಸಿ.ಪಿ.ಐ.ಎಂ.ಎಲ್ ಜಿಲ್ಲಾ ಕಾರ್ಯದರ್ಶಿ ವಿಜಯ್ ದೊರೆರಾಜು ಮಾತನಾಡಿ, ಭಗತಸಿಂಗ್‌ರ ಜೀವನ ಕಾರ್ಮಿಕರಿಗೆ ಮಾರ್ಗದರ್ಶನ ಎಂದರು.
ಈ ಸಂದರ್ಭದಲ್ಲಿ ಕಾರ್ ಮೆಕ್ಯಾನಿಕ್ ಸಂಘದ ಸದಸ್ಯರು ಪಾಲ್ಗೊಂಡಿದ್ದರು.
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…