9,29,147/- collected in Anegundi Sri Anjaneya Devasthan Anjanadri Betta Hundi
ಗಂಗಾವತಿ, ಸಮೀಪದ ಆನೆಗುಂದಿ (ಚಿಕ್ಕರಾಂಪುರ) ಶ್ರೀ ಆಂಜನೇಯ ದೇವಸ್ಥಾನ ಅಂಜನಾದ್ರಿ ಬೆಟ್ಟ ದಲ್ಲಿ
ಇಂದು ದಿ. 27/03/2024 ರಂದು ಶ್ರೀ ಕ್ಯಾಪ್ಟನ್ ಮಹೇಶ್ ಮಾಲಗಿತ್ತಿ ಸಹಾಯಕ ಆಯುಕ್ತರು ಕೊಪ್ಪಳ ಹಾಗೂ ಕಾರ್ಯನಿರ್ವಾಹಣಾಧಿಕಾರಿಗಳು ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನ ಅಂಜನಾದ್ರಿ ಇವರ ಆದೇಶದ ಪ್ರಕಾರ ಶ್ರೀ ಮಹಾಂತಗೌಡ ಗೌಡರ ಗ್ರೇಡ್-2 ತಹಶೀಲ್ದಾರರು, ಗಂಗಾವತಿ ಇವರ ನೇತೃತ್ವದಲ್ಲಿ ಶ್ರೀ ಆಂಜನೆಯ ದೇವಸ್ಥಾನ ಚಿಕ್ಕರಾಂಪೂರ ಅಂಜನಾದ್ರಿ ಬೆಟ್ಟದಲ್ಲಿ ಹುಂಡಿ ತೆರೆಯಲಾಗಿದ್ದು. (ದಿ. 21-02-2024 ರಿಂದ 27-03-2024 ರವರೆಗೆ ಒಟ್ಟು 36 ದಿನಗಳ ಅವಧಿಯಲ್ಲಿ) ಒಟ್ಟು ರೂ. 9,29,147/- ರೂ ಗಳು ಸಂಗ್ರಹವಾಗಿರುತ್ತದೆ. 3 ವಿದೇಶಿ ನಾಣ್ಯಗಳು ಹುಂಡಿಯಲ್ಲಿ ಸಂಗ್ರಹವಾಗಿರುತ್ತವೆ.
ಈ ಸಂದರ್ಭದಲ್ಲಿ ಶಿರಸ್ತೇದಾರಾದ ಅನಂತ್ ಜೋಷಿ ನರ್ಮದಾ
, ಕೃಷ್ಣವೇಣಿ, ಸುಹಾಸ, ಕಂದಾಯ ನಿರೀಕ್ಷಕರಾದ ಮಂಜುನಾಥ ಹಿರೇಮಠ್ , ಹಾಲೇಶ ಗುಂಡಿ ತಹಶೀಲ್ ಕಾರ್ಯಾಲಯದ ಸಿಬ್ಬಂದಿಗಳಾದ ಶ್ರೀಕಂಠ, ಗುರುರಾಜ ಅನ್ನಪೂರ್ಣ ಪ್ರದಸ, ಕವಿತಾ ಕೆ, ಸುಧಾ, ಕವಿತಾ ದ್ವಿ.ದ.ಸ, ಮಂಜುನಾಥ ದಮ್ಮಾಡಿ ಅಸ್ಲಾಂ ಪಟೇಲ್, ಗ್ರಾಮ ಆಡಳಿತ ಅಧಿಕಾರಿ,ಮತ್ತು ಗಂಗಾವತಿ,,ಮರಳಿ ಗ್ರಾಮ ಆಡಳಿತ ಅಧಿಕಾರಿಗಳು , ಗ್ರಾಮ ಸಹಾಯಕರು , ಹಾಗೂ ಪಿ ಕೆ ಜಿ ಬಿ ಸಣಾಪೂರ ಬ್ಯಾಂಕ್ ಸಿಬ್ಬಂದಿಗಳಾದ ಸುನಿಲ್ , ರಾಜಶೇಖರ್, ಪೋಲಿಸ್ ಸಿಬ್ಬಂದಿ , ಮತ್ತು ಪ್ರವಾಸಿ ಮಿತ್ರ ಸಿಬ್ಬಂದಿಗಳು ಹಾಗೂ ವೆಂಕಟೇಶ ದೇವಸ್ಥಾನದ ಸಿಬ್ಬಂದಿವರ್ಗ ಹಾಗೂ ಭಕ್ತಾದಿಗಳು ಹಾಜರಿದ್ದರು
ಸದ್ರಿ ಕಾರ್ಯವು ಸಂಪೂರ್ಣವಾಗಿ ಪೊಲೀಸ್ ಬಂದೊಬಸ್ಥ ಹಾಗೂ ಸಿಸಿ ಟಿವಿ ಕ್ಯಾಮೆರಾ ಹಾಗೂ ವಿಡಿಯೋ ಕಣ್ಗಾವಲಿನಲ್ಲಿ ನಡೆಯಿತು
ಕಳೆದ ಬಾರಿ ದಿ .21/02/2024 ರಂದು ಹುಂಡಿ ತೆರೆಯಲಾಗಿತ್ತು ಮೊತ್ತ ರೂ ರೂ.34,86,965./- ಸಂಗ್ರಹವಾಗಿತ್ತು.
Ben.V. Result: Sanjana S.A, Lavanya Yadav R. of APS Educational Institute rank first ಬೆಂ.ವಿವಿ ಫಲಿತಾಂಶ…
Cancel my account and give me all the money in my account. ನನ್ನ ಅಕೌಂಟನ್ನು ಕ್ಯಾನ್ಸಲ್…
ತಂದೆಯ ಋಣ ತೀರಿಸಲು ..ಎಷ್ಟೇ ಜನ್ಮ ಹುಟ್ಟಿ ಬಂದರೂ ಸಾಧ್ಯವಿಲ್ಲ No matter how many births you take,…
Devotee's iPhone fell into his pocket! Alas, it ended after falling into his pocket. ಹುಂಡಿಗೆ…
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…