ಕಲ್ಯಾಣಸಿರಿ ವಿಶೇಷ

ಆರೋಗ್ಯವಿಶ್ವಶಾಂತಿಗಾಗಿ ನಗೆ ಯೋಗ ಅಗತ್ಯ –ವಿದ್ಯಾಮಣಿ ಪುಟ್ಟಣ್ಣ

Laughter Yoga is essential for health and safety – Vidyamani Puttanna

ಬೆಂಗಳೂರು; ನಗೆ ಯೋಗ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಪೂರಕ ಎಂದು ವಿದ್ಯಾಮಣಿ ಪುಟ್ಟಣ್ಣ
ಹೇಳಿದ್ದಾರೆ.

ಏಪ್ರಿಲ್‌ 1 ರ ದಿನವಾದ ಇಂದು ಶ್ರೀನಗರದಲ್ಲಿ ಕ್ಯಾಮ್ಸ್‌ ಕರ್ನಾಟಕ, ದಿ ಗ್ರೀನ್‌ ಇನೋವೇಟರ್ಸ್‌, ಬ್ರಾಹ್ಮಿ ಮಹಿಳಾ ಸಂಘದ ಸಹಯೋಗದಲ್ಲಿ ಆಯೋಜಿಸಿದ್ದ ಅಂತರರಾಷ್ಟ್ರೀಯ ಮಹಿಳಾ ದಿನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ನಗೆ ಯೋಗ ಆರೋಗ್ಯಕ್ಕಾಗಿ, ಸಂತೋಷಕ್ಕಾಗಿ ಮತ್ತು ವಿಶ್ವಶಾಂತಿಗಾಗಿ ಅತ್ಯಂತ ಅಗತ್ಯವಾಗಿದೆ ಎಂದರು.

ನಗೆ ಯೋಗದಲ್ಲಿ ಗಿನ್ನಿಸ್‌ ದಾಖಲೆ ನಿರ್ಮಿಸಿರುವ ರಂಗ ಲಕ್ಷ್ಮಿ ಶ್ರೀನಿವಾಸ್‌ ಮಾತನಾಡಿ ಇಂದಿನ ಯುಗದಲ್ಲಿ ವಿಶೇಷವಾಗಿ ವಿದ್ಯಾರ್ಥಿಗಳಿಂದ ಶಿಕ್ಷಕರು ಶಿಕ್ಷಕರು ಎದುರಿಸುತ್ತಿರುವ ಸಮಸ್ಯೆಗಳು, ಇದಕ್ಕೆ ಸೂಕ್ತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸರ್ಕಾರವನ್ನು ಒತ್ತಾಯಿಸಿ ನಿರ್ಣಯ ಕೈಗೊಳ್ಳಲಾಯಿತು.

ಕಾರ್ಯಕ್ರಮದಲ್ಲಿ ವಿದ್ಯಾಮಣಿ ಪುಟ್ಟಣ್ಣ, ಸಮಾಜ ಸೇವಕರಾದ ಉಮಾದೇವಿ ಅವರನ್ನು ಅಭಿನಂದಿಸಲಾಯಿತು. ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.

Mallikarjun

Share
Published by
Mallikarjun

Recent Posts

ಸಾವಿರಾರು ಸಂಖ್ಯೆಯ ರೋಡ ಹಂಪ್ಸಗಳ ತೆರುವುಗೊಳಿಸುವ ನಿಟ್ಟಿನ್ನಲ್ಲಿ ಮುಖ್ಯಮಂತ್ರಿ ಪತ್ರ.

ಸಾವಿರಾರು ಸಂಖ್ಯೆಯ ರೋಡ ಹಂಪ್ಸಗಳ ತೆರುವುಗೊಳಿಸುವ ನಿಟ್ಟಿನ್ನಲ್ಲಿ ಮುಖ್ಯಮಂತ್ರಿ ಪತ್ರ. Chief Minister's letter in Nitin to clear…

5 minutes ago

ಸಿಲಿಂಡರ್ ವಿತರಣೆ ವಿತರಣೆ ಮಾಡುವ ಹುಡಗನ ಸಂಪಾದನೆ

ಸಿಲಿಂಡರ್ ವಿತರಣೆ ವಿತರಣೆ ಮಾಡುವ ಹುಡಗನ ಸಂಪಾದನೆ Earnings of a boy who distributes cylinders (ಸಾಂದರ್ಭಿಕ ಗೂಗಲ್…

27 minutes ago

ವಿದ್ಯಾ ಪೋಷಕದಿಂದ ಭವಿಷ್ಯದ ಕಾರ್ಯಯೋಜನೆಗಳಕುರಿತು ಸಭೆ

ವಿದ್ಯಾ ಪೋಷಕದಿಂದ ಭವಿಷ್ಯದ ಕಾರ್ಯಯೋಜನೆಗಳಕುರಿತು ಸಭೆ Meeting on future plans from the educational patron   ಧಾರವಾಡ :…

1 hour ago

ಕೇಂದ್ರ ಸರ್ಕಾರ ಯೋಜನೆಗಳನ್ನು ಪಡೆಯಲು ರೈತರ ಸೆಂಟ್ರಲ್ ಐಡಿ ಕಡ್ಡಾಯ

ಕೇಂದ್ರ ಸರ್ಕಾರ ಯೋಜನೆಗಳನ್ನು ಪಡೆಯಲು ರೈತರ ಸೆಂಟ್ರಲ್ ಐಡಿ ಕಡ್ಡಾಯ Farmers' Central ID mandatory to avail central…

2 hours ago