ಕಲ್ಯಾಣಸಿರಿ ವಿಶೇಷ

ಕೃಷ್ಣಾ,ಹಾಗೂ ಹಿರಣ್ಯಕೇಶಿ ನದಿಗಳಿಗೆ ಶೀಘ್ರ ನೀರು ಬಿಡಲು ಮನವಿ.

Request to release water to Krishna and Hiranyakesi rivers soon.

ಇಂದು ಮುಂಬೈ ನಗರದಲ್ಲಿ ಮಹಾರಾಷ್ಟ್ರದ ಉಪಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ದೇವೇಂದ್ರ ಫಡ್ನವೀಸ್ ಜಿ ಅವರನ್ನು ಮಾಜಿ ಸಚಿವರು ಹಾಗೂ ನಿಪ್ಪಾಣಿ ಮತಕ್ಷೇತ್ರದ ಜನಪ್ರಿಯ ಶಾಸಕರಾದ ಸೌ. ಶಶಿಕಲಾ ಜೊಲ್ಲೆ ಜಿ ಹಾಗೂ ಚಿಕ್ಕೋಡಿ ಲೋಕಸಭೆ ಸಂಸದರಾದ ಮಾನ್ಯ ಶ್ರೀ ಅಣ್ಣಾಸಾಹೇಬ ಜೊಲ್ಲೆ ಜಿ ಯವರು ಭೇಟಿಯಾಗಿ ಮಹಾರಾಷ್ಟ್ರದಿಂದ ಕೃಷ್ಣಾ, ವೇದಗಂಗಾ ನದಿ ಹಾಗೂ ಹಿಡಕಲ್ ಜಲಾಶಯಕ್ಕೆ ನೀರನ್ನು ಬಿಡುವಂತೆ ಮನವಿ‌ ಸಲ್ಲಿಸಿದರು.

ಜಾನುವಾರುಗಳಿಗೆ ಹಾಗೂ ಜನರ ನಿತ್ಯ ಉಪಯೋಗಕ್ಕಾಗಿ ನೀರಿಲ್ಲದೇ ತೊಂದರೆ ಅನುಭವಿಸುತ್ತಿದ್ದು ಶೀಘ್ರ ಕೃಷ್ಣಾ ಹಾಗೂ ಹಿರಣ್ಯಕೇಶಿ ನದಿಗಳಿಗೆ ನೀರು ಬಿಡುವಂತೆ ಮನವಿ ನೀಡಿದ್ದು,ಸಕಾರಾತ್ಮಕವಾಗಿ ಸ್ಪಂದಿಸಿದ ಮಾನ್ಯ ಉಪಮುಖ್ಯಮಂತ್ರಿಗಳು ಸ್ಪಂದಿಸಿದ್ದು, ತಕ್ಷಣವೇ ನೀರು ಬಿಡುವಂತೆ ಭರವಸೆ ನೀಡಿದ್ದು,ಕ್ಷೇತ್ರದ ಜನರ ಪರವಾಗಿ ಅವರಿಗೆ ಹೃದಯಪೂರ್ವಕ ಧನ್ಯವಾದಗಳನ್ನು ತಿಳಿಸುತ್ತೇವೆ.

ಈ ಸಂದರ್ಭದಲ್ಲಿ ಮಾಜಿ ಸಚಿವರಾದ
ಶ್ರೀ ಶ್ರೀಮಂತ ಪಾಟೀಲ, ಶಾಸಕರಾದ
ಶ್ರೀ ದುರ್ಯೋಧನ ಐಹೊಳೆ, ಶಾಸಕರಾದ
ಶ್ರೀ ನಿಖೀಲ ಕತ್ತಿ,,ರೈತ ಮೋರ್ಚಾ ಅಧ್ಯಕ್ಷರಾದ ಶ್ರೀ ಎಸ್.ಮುದಕಣ್ಣವರ ಉಪಸ್ಥಿತರಿದ್ದರು

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

10 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

10 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

10 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

10 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

10 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

10 hours ago