Maresha Musturu’s mother is Mrs. Gangammanidhan
ಗಂಗಾವತಿ:. ಮಾಜಿ ಎಪಿಎಂಸಿ ನಿರ್ದೇಶಕರಾದ ಮಾರೇಶ ಮುಸ್ಟೂರು ಇವರ ಮಾತೋಶ್ರೀ ಶ್ರೀಮತಿ ಗಂಗಮ್ಮ ಹನುಮಂತಪ್ಪ ವಯಸ್ಸು (70) ಸಾ.ಮುಸ್ಟೂರು ಇವರು ಮಂಗಳವಾರ ಸಂಜೆ ನಿಧನರಾಗಿರುತ್ತಾರೆ, ಇವರಿಗೆ ಒಬ್ಬ ಮಗ ಮಾತ್ರ ಇದ್ದು, ಇವರ ಅಂತ್ಯಕ್ರಿಯೆ ನಾಳೆ ಬುಧುವಾರ ಮಧ್ಯಾಹ್ನ 2 ಗಂಟೆಗೆ ಅಂತ್ಯಕ್ರಿಯೆ ಮುಸ್ಟೂರು ಗ್ರಾಮದಲ್ಲಿ ನಡೆಯುತ್ತದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…