March 3, 2026

Day: April 5, 2024

ಗಂಗಾವತಿ: ಮನೆಗಳಿಗೆ ಪಟ್ಟಾ, ಸ್ವಾಮೀಕ್ಷೆ ಯೋಜನೆ ಅನುಷ್ಠಾನ ಹಾಗೂ ಗ್ರಾಮಗಳಿಗೆ ಗಾಂವರಾಣಾ ಮಂಜೂರಿ ಮಾಡುವಂತೆ ಆಗ್ರಹಿಸಿ ತಾಲೂಕಿನ ಆನೆಗೊಂದಿ ಭಾಗದ ಐದು ಗ್ರಾಮಗಳ...
ಮಾನವಿ ತಾಲೂಕಿನ ಭೋಗಾವತಿ ಗ್ರಾಮದ ಶ್ರೀ ರಾಮಲಿಂಗೇಶ್ವರ ದೇವಸ್ಥಾನದಲ್ಲಿ ರವಿವಾರ ನಡೆದ ವಿಶ್ವಕರ್ಮ ಬಂಧುಗಳ ಮದುವೆ ಸಮಾರಂಭದಲ್ಲಿ 501ಸಸಿಗಳ ವಿತರಣಾ ಕಾರ್ಯಕ್ರಮ ನೆರವೇರಿತು.ಈ...
ಸಾವಳಗಿ: ಬರಗಾಲದ ನಡುವೆ ಸಸಿಗಳಿಗೆ ನೀರು ಉಣಿಸುತಿರುವ ಅರಣ್ಯ ಇಲಾಖೆ ಅಧಿಕಾರಿಗಳ ಕಾರ್ಯಕ್ಕೆ ಗ್ರಾಮಸ್ಥರ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಹೌದು ಜಮಖಂಡಿ ತಾಲೂಕಿನ ಸಾವಳಗಿ...
ಹಿರಿಯ ನಾಗರಿಕರಿಗೆ ರೈಲು ಟಿಕೆಟ್ ರಿಯಾಯಿತಿ:ಭಾರತೀಯ ರೈಲ್ವೆ ಇಲಾಖೆಯ ಬೆಳವಣಿಗೆ ಪ್ರತಿದಿನ ಹೆಚ್ಚುತ್ತಿದೆ. ಪ್ರಯಾಣಿಕರ ಟಿಕೆಟ್‌ಗಳ ಹೊರತಾಗಿ, ಭಾರತೀಯ ರೈಲ್ವೆ ಹಲವು ರೀತಿಯಲ್ಲಿ...
ಕೊಪ್ಪಳ: ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ನಿಯೋಜಿತ ಅಭ್ಯರ್ಥಿ, ಮಾಜಿ ಜಿಲ್ಲಾ ಪಂಚಾಯತಿ ಅಧ್ಯಕ್ಷ ಕೆ. ರಾಜಶೇಖರ ಹಿಟ್ನಾಳಗೆ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ....
ಗಂಗಾವತಿ: ಮತದಾನದ ಮಹತ್ವವನ್ನು ಎತ್ತಿಹಿಡಿಯುವ “ನನ್ನ ಮತ ಮಾರಾಟಕ್ಕಿಲ್ಲ’ ಎಂಬ ಪುಸ್ತಕ ಬರೆದು, ರಾಜ್ಯಾಧ್ಯಂತ ಸಂಚಲನ ಮೂಡಿಸಿದ ಗಂಗಾವತಿಯ ಕ್ರಿಯಾಶೀಲರಾದ ಸಾಹಿತಿಗಳು, ಸಂಘಟಕರು...
ಬೆಂಗಳೂರು,: ಕಳೆದ ಬಾರಿ ಲೋಕಸಭೆ ಚುನಾವಣೆಯಲ್ಲಿ ಪಕ್ಷೇತರ ಅಭ್ರ‍್ಥಿಯಾಗಿ ಗೆಲುವು ಸಾಧಿಸಿದ ನಟಿ ಸುಮಲತಾ ಅಂಬರೀಶ್ , ಈ ಬಾರಿ ಬಿಜೆಪಿಯಿಂದ ಸ್ರ‍್ಧಿಸಲಿದ್ದಾರೆ...