ಕಲ್ಯಾಣಸಿರಿ ವಿಶೇಷ

ಎಸ್ ಯು ಸಿ ಐ ಕಮ್ಯುನಿಸ್ಟ್ ಪಕ್ಷದ ಅಭ್ರ‍್ಥಿಗೆ ಗಿಣಿಗೇರಿ ನಾಗರಿಕ ಹೋರಾಟ ಸಮಿತಿಯ ಬೆಂಬಲ.

Ginigeri Civil Struggle Committee support for SUCI Communist Party candidate.

ಕೊಪ್ಪಳ:ಎಸ್ ಯು ಸಿ ಐ ಕಮ್ಯುನಿಸ್ಟ್ ಪಕ್ಷದ ಅಭ್ರ‍್ಥಿ ಶರಣು ಗಡ್ಡಿಯವರು ಗಿಣಿಗೇರಿ ಗ್ರಾಮದಲ್ಲಿ ಪ್ರಚಾರ ಸಭೆಯನ್ನು ಉದ್ದೇಶಿಸಿ ಮಾತನಾಡಿ
ಗಿಣಿಗೇರಾ ಗ್ರಾಮ ಕೈಗಾರಿಕಾ ಕೇಂದ್ರದ ಸ್ಥಾನವಾಗಿದೆ.
ನೂರಾರು ಜನ ವಲಸೆ ಕರ‍್ಮಿಕರು ಇಲ್ಲಿ ಜೀವ ನಡೆಸಲು ಒಂದು ಕಡೆ ಬರುತ್ತಿದ್ದರೆ?ಇಲ್ಲಿರುವ ನಿರುದ್ಯೋಗಿ ಯುವಕರಿಗೆ ಕೆಲಸದ ಅಭದ್ರತೆ ಹೆಚ್ಚಾಗುತ್ತಿದೆ.
ಎರಡು ನೂರಕ್ಕೂ ಹೆಚ್ಚು ಕಂಪನಿಗಳು ಈ ಭಾಗದಲ್ಲಿದ್ದು ಕಂಪನಿಗೆ ಜಮೀನಿ ನೀಡಿದವರ ಪರಿಸ್ಥಿತಿ ಬೀದಿಪಾಲಾಗಿ ಬಿಡಿಗಾಸಿಗೆ ಕೊಟ್ಟ ಭೂಮಿ ಕೋಟ್ಯಾಂತರ ರೂಪಾಯಿ ಬೆಲೆಬಾಳುವ ಸೈಟುಗಳಾಗಿ ಮರ‍್ಪಾಡಾಗುತ್ತಿವೆ.
ಕೆಲಸ ಕೊಡುವ ಭರವಸೆಗಳು ಸುಳ್ಳಾಗಿವೆ.
ಕಂಪನಿ ಪಕ್ಕದಲ್ಲಿರುವ ಭೂಮಿ ಹಾರುವ ಬೂದಿ, ಕಲುಷಿತ ಹೊಗೆಯಿಂದ, ಬೆಳೆದ ಫಸಲು ರೈತರ ಬದುಕನ್ನು ರ‍್ವನಾಶ ಮಾಡಿದೆ.
ಇನ್ನೊಂದು ಕಡೆ ಜನರ ಆರೋಗ್ಯ ದಿನ ನಿತ್ಯ ಹದಗೆಡುತ್ತಿದೆ. ಕಂಪನಿಯಿಂದ ಸುತ್ತಮುತ್ತಲಿನ ಹಳ್ಳಿಗಳಲ್ಲಿ ಆರೋಗ್ಯ,ಶಿಕ್ಷಣ, ಸ್ವಚ್ಛತೆ, ಅರಣ್ಯ ಬೆಳೆಸುವುದು, ಶುದ್ಧ ಕುಡಿಯುವ ನೀರು, ಮುಂತಾದ ಕರ‍್ಯಕ್ರಮಗಳನ್ನು ಕೈಗೊಂಡಿಲ್ಲ. ಕಂಪನಿಯಿಂದ ಸಿಎಸ್ಆರ್ ನಿಧಿ ಇದ್ದರೂ ಸರಿಯಾಗಿ ಬಳಕೆ ಆಗಿಲ್ಲ. ನಮ್ಮ ಪಕ್ಷವೂ ನಿರಂತರ ಬೃಹತ್ ಕೈಗಾರಿಕೆಗಳಲ್ಲಿ ಸ್ಥಳೀಯ ಯುವಕರಿಗೆ ಕೆಲಸ ಕೊಡಿಸಬೇಕು ನಿರಂತರ ಗಿಣಿಗೇರಿ ಗ್ರಾಮಕ್ಕೆ ಮೂಲಭೂತ ಸೌರ‍್ಯಗಳಿಗೆ ಆಗ್ರಹಿಸಿ ಗಿಣಿಗೇರಿ ನಾಗರಿಕ ಹೋರಾಟ ಸಮಿತಿ ಹೆಸರಲ್ಲಿ ಜನ ಹೋರಾಟವನ್ನು ಕಟ್ಟುತ್ತಿದ್ದಾರೆ.
ಆರೋಗ್ಯ ಕೇಂದ್ರ ಅಗತ್ಯ ಆರೋಗ್ಯ ಸೌಲಭ್ಯ, ಮುಖ್ಯ ರಸ್ತೆ , ದೂಳ ನಿಯಂತ್ರಣ, ಸಾರಿಗೆ ವ್ಯವಸ್ಥೆ, ರಸ್ತೆ ಪಕ್ಕದಲ್ಲಿ ಹೆಚ್ಚಿನ ಮರಗಳನ್ನು ನೆಡುವುದು , ಆರೋಗ್ಯ ತಪಾಸಣೆ ಮಾಡುವುದು ಹಾಗೂ ಗಿಣಿಗೇರಿ ಪಿಯುಸಿ ಕಾಲೇಜ್ ಅಗತ್ಯ ಇರುವಷ್ಟು ಹಾಸ್ಟೆಲ್ ಸೌಲಭ್ಯ , ಉದ್ಯೋಗ ಖಾತ್ರಿ ಕೆಲಸವನ್ನು ಕನಿಷ್ಠ ೨೦೦ ದಿನಕ್ಕೆ ಹೆಚ್ಚಿಸಲು, ಕನಿಷ್ಠ ಕುರಿ ೬೦೦ ಕೊಡಬೇಕೆಂದು ಆಗಿರಬಹುದು, ಕರ‍್ಮಿಕರಿಗೆ ಕನಿಷ್ಠ ವೇತನ, ಇ ಎಫ್, ಪಿಎಫ್, ಆರೋಗ್ಯ ವಿಮೆ, ಗಂಗಾವತಿ ರ‍್ಕಲ್ ಇಂದ ಆರೋಗ್ಯ ಕೇಂದ್ರಕ್ಕೆ ಭೀಮನೂರು, ಕುಟಗನಹಳ್ಳಿ, ಗಬ್ಬೂರು,ಹಾಲಳ್ಳಿ ರಸ್ತೆ ಕೂಡಲೇ ಡಾಂಬರೀಕರಣ ಮಾಡಲು ಅಗ್ರಹಿಸಿ ಗಿಣಿಗೆರೆ ನಾಗರಿಕ ಹೋರಾಟ ಸಮಿತಿ ಹೆಸರಲ್ಲಿ ಯಶಸ್ವಿ ಹೋರಾಟಗಳೊಂದಿಗೆ ಜನರ ಚಳುವಳಿಯನ್ನು ಕಟ್ಟುವ ಸಂರ‍್ಭದಲ್ಲಿ ಪರ‍್ಲಿಮೆಂಟರಿ ಚುನಾವಣೆಯನ್ನು ಹೋರಾಟದ ಭಾಗವೆಂದು ಪರಿಗಣಿಸಿರುವ ಎಸ್ ಯು ಸಿ ಐ ಕಮ್ಯುನಿಸ್ಟ್ ಪಕ್ಷವನ್ನು ಮತನೀಡಿ ಗೆಲ್ಲಿಸಬೇಕೆಂದು ಮನವಿ ಮಾಡಿದರು.
ಈ ಸಂರ‍್ಭದಲ್ಲಿ ಗಿಣಿಗೇರಿ ನಾಗರಿಕ ಹೋರಾಟ ಸಮಿತಿಯ ಮುಖಂಡರಾದ ಮಂಗಳೇಶ ರಾಥೋಡ್,ಮೌನೇಶ್ ಹರಿಗೇರಿ,ಗಣೇಶ್, ಮಲ್ಲಿಕರ‍್ಜುನ್, ಎಸ್ ಯು ಸಿ ಐ ಮುಖಂಡರಾದ ಶರಣು ಪಾಟೀಲ್, ಮಂಜುಳಾ,ಗಂಗರಾಜು ಆಳ್ಳಳ್ಳಿ,
ಗಿಣಿಗೇರಾ ಕರ‍್ಮಿಕ ಮುಖಂಡರು,ದಲಿತ ಮುಖಂಡರು, ಹಾಗೂ ಹಿರಿಯರು, ರ‍್ತಕರು ವಿದ್ಯರ‍್ಥಿ ಯುವ ಜನರು ಭಾಗವಹಿಸಿದ್ದರು.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

13 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

13 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

13 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

13 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

13 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

13 hours ago