Breaking News

ಚುನಾವಣೆ ಜಾಗೃತಿ ಸಮಾವೇಶ:ಕೋಮುವಾದಿ ಬಿಜೆಪಿ ಸೋಲಿಸಿ ದೇಶ ಉಳಿಸಿ-ಚಿಂತಕ ಶಿವಸುಂದರ

Election awareness conference: Defeat the communal BJP and save the country – Thinker Shivsundara

ಕೊಪ್ಪಳ : ಮಂಗಳವಾರ ನಗರದ ವಾಲ್ಮೀಕಿ ಕಲ್ಯಾಣ ಮಂಟಪದಲ್ಲಿ ಪ್ರಜಾ ಪ್ರಭತ್ವ ರಕ್ಷಣಾ ವೇದಿಕೆ ನೇತೃತ್ವದಲ್ಲಿ ಕೋಮುವಾದಿ ಬಿಜೆಪಿ ಸೋಲಿಸಿ ದೇಶ ಉಳಿಸಿ ಘೋಷವಾಕ್ಯದ ಚುನಾವಣೆ ಜಾಗೃತಿ ಸಮಾವೇಶ ನಡೆಯಿತು.
ಮೊದಲಿಗೆ ಇಂದು ನಿಧನರಾದ ಎಡ ಚಿಂತಕ ಮೈಸೂರಿನ ಡಾಕ್ಟರ್ ಲಕ್ಷ್ಮೀ ನಾರಾಯಣ ಅವರಿಗೆ ಗೌರವ ನಮನ ಸಲ್ಲಿಸಿ ಮೌನಾಚರಣೆ ನಡಡೆಸಲಾಯಿತು. ಖ್ಯಾತ ಚಿಂತಕ ಶಿವಸುಂದರವರು ಸಮಾವೇಶ ಉದ್ಘಟಿಸಿ ಮಾತನಾಡಿದರು.
ನಾವು ಬಿಜೆಪಿಯನ್ನು ಯಾಕೆ ಸೋಲಿಸಬೇಕೆಂದರೆ, ಅವರು ಪ್ರಜಾಪ್ರಭುತ್ವವನ್ನು ಮಾರಾಟ ಮಾಡಿ ರ‍್ವಧಿಕಾರವನ್ನು ಸ್ಥಾಪಿಸುತ್ತಾರೆ ಅದಕ್ಕೆ.ಸಂವಿಧಾನ, ಎಲ್ಲರೂ ಸಮಾನರು ಮತ್ತು ಸ್ವಾತಂತ್ರ‍್ಯ ಸಮಾನತೆ ಭ್ರಾತೃತ್ವ- ಬಂದುತ್ವವನ್ನು ಬೋಧಿಸುತ್ತದೆ. ಬಿಜಿಪಿಯವರು ಇದರ ಕಡು ವೈರಿಗಳು.

ಇಂತಹ ಲಕ್ಷಾಂತರ ಪ್ರಗತಿಪರ ಅಂಶಗಳಿರುವ ಸಂವಿಧಾನವನ್ನು ಬದಲಿಸಲು ತಯಾರಾಗಿದ್ದಾರೆ.
ಈ ಕಾರಣಕ್ಕಾಗಿಯೇ ಅವರು ೪೦೦ ಸಿಟುಗಳನ್ನು ಗಲ್ಲಬೇಕೆನ್ನುವ ಮಾತನಾಡುತ್ತಿದ್ದಾರೆ. ಬಿಜೆಪಿ ಸೋತರೆ ದೇಶದ ಜನರು ಗೆದ್ದಂತೆ. ಕರ‍್ಪೋರೇಟ್ ಕಂಪನಿಗಳು, ತಮ್ಮ ಹಿತ ಕಾಯುವ ರ‍್ವಾಧಿಕಾರಿ ಪಕ್ಷಗಳನ್ನು ಗೆಲ್ಲಿಸಿಕೊಳ್ಳುತ್ತವೆ.ಅಧಿಕೃತ್ ವಿರೋಧ ಪಕ್ಷಗಳು ಇಲ್ಲದಂತೆ ಮಾಡುವುದೆಂದರೆ, ಪ್ರಜಾಪ್ರಭುತ್ವ ಇಲ್ಲದಂತೆ ಮಾಡುವುದೆಂದು ರ‍್ಥ. ಮೊನ್ನೆ ರಾಜಿಸಸ್ತಾನದಲ್ಲಿ ಮೊತನಾಡಿ ಮೋದಿಯವರು, ಕಾಂಗ್ರೆಸ್ಸಿನವರು ಬಡವರಿಗೆ ಸಂಪತ್ತನ್ನು ಹಂಚಿಕೆ ಮಾಡುವ ಮಾತನಾಡುತ್ತಾರೆ/ ಅಂದರೆ ನಿಮ್ಮಲ್ಲಿರುವ ಬಂಗಾರ, ಬೆಳ್ಳಿ,ತಾಳಿಗನ್ನು ಕಿತ್ತಿಕೊಂಡು ಮುಸ್ಲಿಂ ಭಯ್ಪೋದಕರಿಗೆ ಕೊಡುತ್ತಾರೆಂದು ಕೀಳುಮಟ್ಟದ ಟಿಕೆ ಮೊಡುತ್ತಾರೆ.

ಇಂತಹ ದುಷ್ಪತನದ ಕೊಳಕು ಮಾತನಾಡುವ ಪ್ರಧಾನಿಯನ್ನು ದೇಶ ಎಂದು ಕಂಡಿರಲಿಲ್ಲ.ಇವರ ಮಾತುಗಳಿಂದ ಪ್ರಪಂಚದಲ್ಲಿ ತಲೆ ತಗ್ಗಿಸುಂತಾಗಿದೆ ಎದು ಶಿವಸುಂದರವರು ವಾಗ್ದಾಳಿ ನಡೆಸಿದರು.ಹಿರಿಯ ಸಾಹಿತಿ ಅಲ್ಲಮಪ್ರಭು ಬೆಟ್ಟದೂರ ಅಧ್ಯಕ್ಷತೆ ವಹಿಸಿದ್ದರು., ಅPIಒಐ ಮಾಸ ಲೈನ್ ರಾಜ್ಯ ಕರ‍್ಯರ‍್ಶಿ ಡಿ.ಹೆಚ್.ಪೂಜಾರ ಪ್ರಸ್ತಾವಿಕ ಮಾತನಾಡಿದರು.SS ಪಾಟೀಲ್,ಬಸವರಾಜ ಶೀಲವಂತ, ಬರಹಗಾರರಾದ ಸಾವಿತ್ರಿ ಮಜುಮದಾರ, ಶೈಲಜಾ ಹಿರಿಮಠ, WPI ಜಿಲ್ಲಾಧ್ಯಕ್ಷರಾ ಆದಿಲ್ ಪಾಟಿ ವೆದಿಕೆ ಮೇಲಿದ್ದರು. ಖಿUಅU ರಾಜ್ಯ ಕರ‍್ಯರ‍್ಶಿ ಕೆ.ಬಿ.ಗೋನಾಳ ಕರ‍್ಯಕ್ರಮದ ನಿರೂಪಣ ಮಾಡಿದರುಕಾಶಪ್ಪ ಚಲುವಾದಿ ವಂದರ‍್ಪಣೆ ಮಾಡಿದರು.

About Mallikarjun

Check Also

ರಾಷ್ಟ್ರೀಯ ಪಕ್ಷ ಬಿಎಸ್ಪಿಗೆ ಅವಕಾಶನೀಡಿ:ಎಂ.ಕೃಷ್ಣಮೂರ್ತಿ

ಕೊಪ್ಪಳ.ಮೇ.04: ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್-ಬಿಜೆಪಿ ಪಕ್ಷಕ್ಕೆ ಬುದ್ಧಿ ಕಲಿಸಿ ಬಿಎಸ್ ಪಿ ಪಕ್ಷವನ್ನು ಬೆಂಬಲಿಸುವಂತೆ ಬಹುಜನ ಸಮಾಜ …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.