Breaking News

ಅನಾಥ ಬುದ್ಧಿಮಾಂದ್ಯ ಹುಡುಗನನ್ನು ರಕ್ಷಣೆ ಮಾಡಿ ಅನಾಥಾಶ್ರಮಕ್ಕೆ ಶಿವರಾಮೇಗೌಡರ ಕರ್ನಾಟಕ ರಕ್ಷಣಾ ವೇದಿಕೆ

ಕೊಡಗು ಜಿಲ್ಲೆಯ ಸೋಮವಾರಪೇಟೆ ನಗರದಲ್ಲಿ ಅನಾಥ ಬುದ್ಧಿಮಾಂದ್ಯ ಹುಡುಗ ರಸ್ತೆ ಉದ್ದಕ್ಕೂ ಸುತ್ತುತ್ತಿರುವುದನ್ನು ಗಮನಿಸಿದ ಸಾರ್ವಜನಿಕ ಸೋಮವಾರಪೇಟೆ ವೃತ್ತ ನಿರೀಕ್ಷಕರಿಗೆ ಫೋನ್ ಮುಖಾಂತರ ಸಂಪರ್ಕಿಸಿದಾಗ ಪೊಲೀಸ್ ಸಿಬ್ಬಂದಿಗಳು ಬಂದು ಈ ಹುಡುಗನನ್ನು ಠಾಣೆಗೆ ಕರೆಸಿ ವಿಚಾರಣೆ ಮಾಡಿದಾಗ ಈ ಹುಡುಗ ಬುದ್ದಿಮಾಂದ್ಯ ಹುಡುಗ ಎಂದು ಗೊತ್ತಾಗುತ್ತದೆ ಈ ಹುಡುಗನ ಹೆಸರು ಹೇಮಂತ್ ಇವರ ತಂದೆ ಹೆಸರು ಕೇಳಿದರೆ

ಜಾಹೀರಾತು

ಬೆಂಗಳೂರಿನ ಲಗ್ಗೆರೆ ನಿವಾಸಿಯಾದ ವೆಂಕಟಪ್ಪ ಹಾಗೂ ಇವರ ತಾಯಿಯ ಹೆಸರು ಪವಿ ಎಂದು ಹೇಳುತ್ತಿದ್ದಾರೆ ಆದರೆ ಇವರ ಕಡೆ ಯಾರು ಬಾರದ ಕಾರಣ ಸೋಮವಾರಪೇಟೆ ವೃತ್ತ ನಿರೀಕ್ಷಕರದ ಪ್ರಹ್ಲಾದ್ ರವರು ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷರಾದ ಫ್ರಾನ್ಸಿಸ್ ಡಿಸೋಜರವರಿಗೆ ಫೋನ್ ಮುಖಾಂತರ ಸಂಪರ್ಕಿಸಿ ಈ ಬುದ್ಧಿಮಾಂದ್ಯ ಹುಡುಗನನ್ನು ಅನಾಥಾಶ್ರಮಕ್ಕೆ ಸೇರಿಸುವಂತೆ ಕೇಳಿಕೊಂಡರು ಅದರಂತೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಶಕ್ತಿ ಅನಾಥ ಆಶ್ರಮಕ್ಕೆ ಫೋನ್ನಲ್ಲಿ ಸಂಪರ್ಕಿಸಿ ಈ ಹುಡುಗನನ್ನು ನಿಮ್ಮ ಆಶ್ರಮಕ್ಕೆ ಸೇರಿಸಿ ಎಂದು ಕೇಳಿಕೊಂಡ ಮೇರೆಗೆ ಶಕ್ತಿ ಅನಾಥ

ಆಶ್ರಮದ ವ್ಯವಸ್ಥಾಪಕರಾದ ಸತೀಶ್ ರವರು ತುಂಬು ಹೃದಯದಿಂದ ಒಪ್ಪಿಕೊಂಡಿರುತ್ತಾರೆ ಹಾಗಾಗಿ ಈ ಹುಡುಗನನ್ನು ಅನಾಥಾಶ್ರಮಕ್ಕೆ ಸೇರಿಸಿದ್ದೇವೆ ಅದೇ ಸಮಯದಲ್ಲಿ ಈ ಹುಡುಗನನ್ನು ವಾಹನದಲ್ಲಿ ಕರೆದುಕೊಂಡು ಹೋಗಲು ಕರ್ನಾಟಕ ರಾಜ್ಯ ಟ್ಯಾಕ್ಸಿ ಡ್ರೈವರ್ ಅಸೋಸಿಯನ್ ಅಧ್ಯಕ್ಷರಾದ ರವಿ ಅವರನ್ನು ಕೇಳಿಕೊಂಡ ಮೇರೆಗೆ ತುಂಬು ಹೃದಯದಿಂದ ವಾಹನ ಉಚಿತವಾಗಿ ನೀಡಿರುತ್ತಾರೆ ಅವರಿಗೂ ಹೃದಯಪೂರ್ವಕ ಧನ್ಯವಾದಗಳು ಅರ್ಪಿಸುತ್ತೇವೆ ಇದೇ ಸಂದರ್ಭದಲ್ಲಿ ಈ ಹುಡುಗನ ಕಡೆಯವರು ಯಾರಾದ್ರೂ ಇದ್ದಾರೆ ಬೇಗನೆ ನಮ್ಮನ್ನು ಸಂಪರ್ಕಿಸಬೇಕ ತಮ್ಮಲ್ಲಿ ಕೇಳಿಕೊಳ್ಳುತ್ತೇವೆ.
ಈ ಸಂದರ್ಭದಲ್ಲಿ ಈ ಬುದ್ಧಿಮಾಂದ್ಯ ಹುಡುಗನನ್ನು ಮಡಿಕೇರಿ ಅನಾಥಾಶ್ರಮಕ್ಕೆ ಸೇರಿಸಲು ಆಂಬುಲೆನ್ಸ್ ಸೇವೆ ನೀಡಿ ಕರ್ನಾಟಕ ಟ್ಯಾಕ್ಸಿ ಡ್ರೈವರ್ ಅಸೋಸಿಯನ್ ಅವರಿಗೆ ಹೃದಯಪೂರ್ವಕ ಧನ್ಯವಾದಗಳು ಅರ್ಪಿಸುತ್ತೇವೆ ಹಾಗೆಯೇ ವೃತ ನಿರೀಕ್ಷಕರಾದ ಪಾಲಾದ್ ರವರು ಅನಾಥಾಶ್ರಮಕ್ಕೆ ಸೇರಿಸಲು ಲೆಟರ್ ಕೊಟ್ಟಿರುತ್ತಾರೆ ಅವರು ಗುರು ಹೃದಯ ಪೂರ್ವಕ ಧನ್ಯವಾದಗಳು ಅರ್ಪಿಸುತ್ತೇವೆ ಅದೇ ರೀತಿ ಈ ಹುಡುಗನನ್ನು ಶಕ್ತಿ ಆಶ್ರಮಕ್ಕೆ ಸೇರಿಸಿಕೊಂಡಿರುತ್ತಾರೆ ಸತ್ಯ ಆಶ್ರಮದೋರ್ಗು ಹೃದಯಪೂರ್ವಕ ಧನ್ಯವಾದಗಳು ಅರ್ಪಿಸುತ್ತೇವೆ.
ಈ ಸಂದರ್ಭದಲ್ಲಿ ಶಿವರಾಮೇಗೌಡರ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷರಾದ ಕರವೇ ಫ್ರಾನ್ಸಿಸ್ ಡಿಸೋಜಾ ಹಾಗೂ ವೃತ್ತ ನಿರೀಕ್ಷಕರಾದ ಪ್ರಹ್ಲಾದ್ ರವರು ಹಾಗೂ ಕರ್ನಾಟಕ ಟ್ಯಾಕ್ಸಿ ಡ್ರೈವರ್ ಅಸೋಸಿಯಲ್ ಕಾರ್ಯದರ್ಶಿಗಳಾದ ಭರತ್ ಮಾದಪ್ಪ ಹಾಗೂ ಪೊಲೀಸ್ ಸಿಬ್ಬಂದಿಗಳು ಉಪಸ್ಥಿತರಿದ್ದರು. ಕರವೇ ಸೋಮವಾರಪೇಟೆ ಅಧ್ಯಕ್ಷರು ಪ್ರಾಸಿಸ್ ಡಿಸೋಜ.. 9686095831

About Mallikarjun

Check Also

ಸುಳ್ವಾಡಿ ವಿಷ ಪ್ರಸಾದ ಪ್ರಕರಣ ಸಾವಿಗೆ ಕಾರಣರಾದ :ಇಮ್ಮಡಿ ಮಹದೇವಸ್ವಾಮಿ ಜಾಮೀನು ಅರ್ಜಿ ಮತ್ತೆ ವಜಾ.

Sulvadi Visha Prasad case: Cause of death: Immadi Mahadevaswamy’s bail application dismissed again. ವರದಿ : …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.