Breaking News

ಹೃದಯ ಸ್ಪರ್ಶ ಟ್ರಸ್ಟ್ ನಿಂದಪರಿಸರದಿನಾಚರಣೆ.

ಬೆಂಗಳೂರು ಜೂನ್ 5; ಹೃದಯ ಸ್ಪರ್ಶ ಟ್ರಸ್ಟ್ ವತಿಯಿಂದ ಬೆಂಗಳೂರಿನ ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಜೂನ್ 5 ಅಂತರಾಷ್ಟ್ರೀಯ ಪರಿಸರ ದಿನಾಚರಣೆಯ ಅಂಗವಾಗಿ ಗಿಡ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು, ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌದರಿ ಗಿಡ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು,

ಎಸ್ ಐ ಟಿ ಡಿ ವೈಎಸ್ ಪಿ, ಎಲ್ ವೈ ರಾಜೇಶ್, ಡಾ.ಆರ್.ಸಂದ್ಯಾ ಡೀನ್ ಇ ಎಸ್ ಐ ಸಿ ಹಾಸ್ಪಿಟಲ್,ಚರ್ಮ ರೋಗ ತಜ್ಞರಾದ ಡಾ ಗಿರೀಶ್,ಸಮಾಜ ಸೇವಕ ಎನ್ ವಿರೂಪಾಕ್ಷ, , ಅಧ್ಯಕ್ಷರಾದ ಸುರೇಶ್, ಉದಯ ಟಿ.ವಿ.ರಾಜು, ಅನುವರ್ದನ್ , ಮತ್ತಿತರರು ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಪರಿಸರ ಮಾಲಿನ್ಯ ಕಾಪಾಡುವ ಹಾಗೂ ಗಿಡ ಮರಗಳನ್ನು ಬೆಳಸುವ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸಲಾಯಿತು.

About Mallikarjun

Check Also

ಆನೆಗುಂದಿಯಲ್ಲಿ ಹೈಟೆಕ್ ಮಾದರಿಯ ರುದ್ರಭೂಮಿಉದ್ಘಾಟನೆ

ಗಂಗಾವತಿ: ಆನೆಗುಂದಿಯಲ್ಲಿ ನರೇಗಾ ಹಾಗೂ ೧೫ನೇ ಹಣಕಾಸಿನ ಯೋಜನೆ ಅಡಿಯಲ್ಲಿ ಶ್ರೀಮತಿ ಲಲಿತಾರಾಣಿರವರ ಮಾರ್ಗದರ್ಶನದಲ್ಲಿ ಹೈಟೆಕ್ ಆಗಿ ನಿರ್ಮಾಣಗೊಂಡಿರುವ ರುದ್ರಭೂಮಿಗೆ …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.