ಬೆಂಗಳೂರು: ರಾಜ್ಯದ ವಿವಿಧೆಡೆ ಇಂದು ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಥಲ್ಲಿ ಹವಾಮಾನ ಇಲಾಖೆಯು 17 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ಘೋಷಿಸಿದೆ.
ಯಾದಗಿರಿ, ರಾಯಚೂರು, ಕೊಪ್ಪಳ, ಗದಗ, ಧಾರವಾಡ, ಬೆಳಗಾವಿ, ಉತ್ತರ ಕನ್ನಡ, ಹಾವೇರಿ, ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು, ಹಾಸನ, ಮೈಸೂರು, ಮಂಡ್ಯ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗೆ ಯೆಲ್ಲೊ ಅಲರ್ಟ್ ನೀಡಲಾಗಿದೆ. ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಲಿದೆ. ಕೆಲವೆಡೆ 30 ರಿಂದ 40 ಕಿ.ಮೀ. ವೇಗದಲ್ಲಿ ಗಾಳಿ ಬೀಸಲಿದೆ ಎಂದು ಇಲಾಖೆ ಹೇಳಿದೆ.
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…