ಕಲ್ಯಾಣಸಿರಿ ವಿಶೇಷ

ಸಚಿವ ಶಿವರಾಜ್ ತಂಗಡಗಿ ಜನ್ಮದಿನ: ಬುದ್ದಿಮಾಂದ್ಯರಿಗೆ, ವೃದ್ಧರಿಗೆಅನ್ನಸಂತರ್ಪಣೆ

ಗಂಗಾವತಿ: ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸ ಚಿವ ಶಿವರಾಜ ತಂಗಡಿ ಅವರ ಜನ್ಮದಿನ ಆಚರಣೆ ನಿಮಿತ್ತ ಸೋಮವಾರ ಗಂಗಾವತಿ ನಗರ ಮತ್ತು ಗ್ರಾಮೀಣ ಪ್ರದೇಶ ದಲ್ಲಿ ಸಾಮಾಜಿಕ ಸೇವಾ ಕಾರ್ಯಗಳು ಜರುಗಿದವು.

ಬೆಳಿಗ್ಗೆ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಜಿಲ್ಲಾಧ್ಯಕ್ಷ ರೆ

ಡ್ಡಿ ಶ್ರೀನಿವಾಸ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಶ್ರೀ

ರಾಮನಗರದ ಸಮುದಾಯ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ, ಒಳರೋಗಿಗಳಿಗೆ ಹಣ್ಣು, ಬ್ರೆಡ್, ಹಾಲು ವಿತರಣೆ ಮಾಡಿ, ಆರೋಗ್ಯಕ್ಕೆ ಕೇಂದ್ರದಲ್ಲಿ ಸಸಿಗಳು ನೆಡಲಾಯಿತು.

ನಂತರ ಗಂಗಾವತಿ ನಗರ ಲಯನ್ಸ್ ಚಾರಿಟಬಲ್ ಟ್ರಸ್ಟ್ ನ ಬುದ್ದಿಮಾಂದ್ಯ ಮಕ್ಕಳ ವಸತಿ ನಿಲಯ ಮತ್ತು ಕಂಪ್ಲಿ ರಸ್ತೆ ಯಲ್ಲಿ‌ನ ಮರನಥ ಚಾರಿಟೆಲ್ ಟ್ರಸ್ಟಿನ ನವಜೀವನ ವೃದ್ಧಾ ಶ್ರಮಕ್ಕೆ ಭೇಟಿ ನೀಡಿ, ಬುದ್ದಿಮಾಂದ್ಯ ಮಕ್ಕಳಿಗೆ ಮತ್ತು ವೃ ದ್ಧರಿಗೆ ಅನ್ನಸಂತರ್ಪಣೆ ಮಾಡಲಾಯಿತು.

ಈ ವೇಳೆ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಜಿಲ್ಲಾಧ್ಯಕ್ಷರಾದ ರೆಡ್ಡಿ ಶ್ರೀನಿವಾಸ್ ಮಾತನಾಡಿ ಸಚಿವ ಶಿವರಾಜ್ ತಂಗಡಿಯವರ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸುತ್ತಿದ್ದೇವೆ

ಕನಕಗಿರಿ ವಿಧಾನಸಭಾ ಕ್ಷೇತ್ರದಲ್ಲಿ ಉತ್ತಮ ಅಭಿವೃದ್ಧಿ ಕೆಲಸ ಕಾರ್ಯಗಳು ತಂಗಡಗಿಯವರು ಮಾಡಿದ್ದಾರೆ, ಜೀವನದಲ್ಲಿ ಇನ್ನೂ ಉನ್ನತ ಸ್ಥಾನಮಾನ ಸಿಗಲೆಂದು ಶುಭ ಹಾರೈಸಿದರು.

 ಈ ಸಂದರ್ಭದಲ್ಲಿ ಜಿ.ಪಂ ಮಾಜಿ ಸದಸ್ಯ ಅಮರೇಶ ಗೋನಾಳ, ನವಜೀವನ ವೃದ್ಧಾಶ್ರಮದ ಸಂಸ್ಥಾಪಕ ಆನಂದರಾವ್ ಮುಳ್ಳಪುಡಿ, ಶ್ರೀ ರಾಮನಗರ ಗ್ರಾ.ಪಂ ಅಧ್ಯಕ್ಷ ಶಾಂತಪ್ಪ, ಸದಸ್ಯ ಪಿಲ್ಲಿ ರಾ ಮಕೃಷ್ಣ, ಬುಳ್ಲಿಕಾಪು, ಮೈಬೂಬ್, ಸಾಂಬಮೂರ್ತಿ, ವಿಎ ಸ್ಎಸ್ಎನ್ ಸೊಸೈಟಿ ಅಧ್ಯಕ್ಷ ಪಿ.ವೆಂಕಟೇಶರಾವ್, ಎ. ಸೂರ್ಯರಾವ್, ನಾಗೇಶ್ವರರಾವ್, ಕಲಕಮೂರ್ತಿ, ಬಳ್ಳಾರಿ ಗೋವಿಂದ ಸೇರಿ ಪಕ್ಷದ ಕಾರ್ಯಕರ್ತರು ಭಾಗವಹಿಸಿದ್ದರು

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

14 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

14 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

14 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

14 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

15 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

15 hours ago