ಗಂಗಾವತಿ: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ನಗರ ಪೊಲೀಸ್ ಠಾಣೆ ಪಿ ಐ ಪ್ರಕಾಶ್ ಮಾಳೆ ಇವರು ಪಕ್ಕದ ಕಂಪ್ಲಿ ಠಾಣೆಗೆ ವರ್ಗಾವಣೆಗೊಂಡಿದ್ದರು ಈಗ ಚುನಾವಣೆ ಮುಗಿದ ನಂತರ ಪುನಹ ಗಂಗಾವತಿ ನಗರ ಠಾಣೆಗೆ ಪಿಐ ಆಗಿ ಪ್ರಕಾಶ್ ಮಳೆಯವರು ಅಧಿಕಾರ ಸ್ವೀಕಾರ ಮಾಡಿದರು. ಅದರಂತೆ ಗಂಗಾವತಿ ನಗರ ಠಾಣೆ ಪಿಎಸ್ಐ ಬಸವರಾಜ ಇವರು ಕಮಲಾಪೂರು ಪೊಲೀಸ್ ಠಾಣೆಗೆ ವರ್ಗಾವಣೆಗೊಂಡಿದ್ದಾರೆ. ಇವರಿಗೆ ಇಂದು ಗಂಗಾವತಿ ನಗರ ಪಿಐ ಪ್ರಕಾಶ ಮಾಳಿ ಹಾಗೂ ಸಿಬ್ಬಂದಿ ವರ್ಗದವರಿಂದ ವರ್ಗಾವಣೆ ಗೊಂಡ ಪಿಎಸ್ಐ ಬಸವರಾಜ ಇವರಿಗೆ ಬಿಳ್ಕೋಡಗೆ ಸಮಾರಂಭ ನಡೆಯಿತು. ಈ ಸಂದರ್ಭದಲ್ಲಿ ಎ ಎಸ್,ಐ ಶಿವಶರಣ, ಭೀಮ ನಾಯಕ್,ಮರಿಶಾಂತಗೌಡ, ರಮೇಶ,ಮಹೇಶ ನಾಯಕ, ಸೇರಿದಂತೆ ಇತರರು ಇದ್ದರು
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…