Breaking News

ಸಂಜೀವಿನಿ-ಕೆ.ಎಸ್.ಆರ್.ಎಲ್.ಪಿ.ಎಸ್, ಜಿಲ್ಲಾ ಅಭಿಯಾನ

ಕೊಪ್ಪಳ: ಸಂಜೀವಿನಿ-ಕೆ.ಎಸ್.ಆರ್.ಎಲ್.ಪಿ.ಎಸ್, ಜಿಲ್ಲಾ ಅಭಿಯಾನ ನಿರ್ವಹಣಾ ಘಟಕ ಕೊಪ್ಪಳ, ಜಿಲ್ಲಾ ಪಂಚಾಯತ್ ಕೊಪ್ಪಳ, ಜೆ.ಎಚ್.ಪಟೇಲ್ ಸಭಾಂಗಣದಲ್ಲಿ ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಅಧ್ಯಕ್ಷತೆಯಲ್ಲಿ ಡೇ-ಎನ್.ಆರ್.ಎಲ್.ಎಮ್ ಅಭಿಯಾನದ 2024-25 ನೇ ಸಾಲಿನ ವಾರ್ಷಿಕ ಕ್ರಿಯಾ ಯೋಜನೆ ಅನುಷ್ಠಾನ ಕುರಿತು ಕಾರ್ಯಗಾರ ಮತ್ತು ಕೆ.ಎಂ.ಎಫ್ ವತಿಯಿಂದ ನೂತನ ಸಂಘಗಳ ರಚನೆ ಮತ್ತು ಇತರೆ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆ ಆಯೋಜಿಸಲಾಯಿತು. ಈ ಕಾರ್ಯಾಗಾರದಲ್ಲಿ ಮಾನ್ಯ ಉಪ ಕಾರ್ಯದರ್ಶಿಗಳು, ಜಿಲ್ಲಾ ಪಂಚಾಯತ್ ಕೊಪ್ಪಳ, ಉಪ ನಿರ್ದೇಶಕರು, ಪಶು ಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ, ಕೊಪ್ಪಳ ಜಿಲ್ಲೆಯ ಎಲ್ಲಾ ತಾಲೂಕಿನ ಮುಖ್ಯಪಶುವೈದ್ಯಾಧಿಕರು , ಕೆ.ಎಂ.ಎಫ್ ತಾಲೂಕು ವಿಸ್ತರಣಾ ಅಧಿಕಾರಿಗಳು, ಸಂಜೀವಿನಿ ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕರು ಮತ್ತು 7 ತಾಲೂಕಿನ ಸಂಜೀವಿನಿ ಅಭಿಯಾನ ನಿರ್ವಹಣಾ ಘಟಕದ ಎಲ್ಲಾ ಸಿಬ್ಬಂದಿಗಳು ಹಾಜರಿದ್ದರು.

About Mallikarjun

Check Also

ಮೈಕ್ರೋ ಫೈನಾನ್ಸ್ ಕಿರುಕುಳದ ವಿರುದ್ದ ಜುಲೈ 01 ರಂದು ಡಿ.ಎಸ್ ಎಸ್ಪ್ರತಿಭಟನೆ

ತಿಪಟೂರು: ಜಿಲ್ಲೆಯಲ್ಲಿ ಮೈಕ್ರೋ ಫೈನಾನ್ಸ್ ಗಳು ಮಹಿಳೆಯರಿಗೆ ನಿರಂತರ ಕಿರುಕುಳ ನೀಡಲಾಗುತ್ತಿದೆ ಎಂದು ಆರೋಪಿಸಿ ಜುಲೈ 01ರಂದು ಸೋಮವಾರ ಕರ್ನಾಟಕ …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.