ಜುಲೈ 6ಕ್ಕೆ ಕೆಡಿಪಿ ಸಭೆ

Mallikarjun
0 Min Read
ಜಾಹೀರಾತು

ಗಂಗಾವತಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಮಾನ್ಯ ಗಾಲಿ ಜನಾರ್ಧನ ರೆಡ್ಡಿ ಅವರ ಅಧ್ಯಕ್ಷತೆಯಲ್ಲಿ ತಾಲೂಕು ಪಂಚಾಯತ್ ಮಂಥನ ಸಭಾಂಗಣದಲ್ಲಿ 6-7-2024 ರಂದು ಬೆಳಗ್ಗೆ 10.30 ಕ್ಕೆ ಕೆಡಿಪಿ ಸಭೆ ಏರ್ಪಡಿಸಲಾಗಿದೆ. ಆದ್ದರಿಂದ ಗಂಗಾವತಿ ತಾಲೂಕು ಮಟ್ಟದ ಇಲಾಖೆ ಅಧಿಕಾರಿಗಳು 2024-25 ನೇ ಸಾಲಿನ ಜೂನ್ 2024 ಅಂತ್ಯದವರೆಗೆ ಸಾಧಿಸಿದ ಎಲ್ಲ ಯೋಜನೆಗಳ ಸಂಪೂರ್ಣ ಮಾಹಿತಿಯ ವರದಿಯೊಂದಿಗೆ ಸಭೆಗೆ ಹಾಜರಾಗಲು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ಸೂಚಿಸಿದ್ದಾರೆ.

ಜಾಹೀರಾತು
Total Views: 0
Share This Article