Breaking News

ಪ್ರೊ.ಎಸ್ ಸಿ.ಶರ್ಮಾ ರವರಿಗೆಅಂತಾರಾಷ್ಟ್ರೀಯ ಫೆಲೋಶಿಪ್ ಗೌರವ

ಬೆಂಗಳೂರು; ತುಮಕೂರು ವಿ.ವಿ ಮಾಜಿ ಕುಲಪತಿ ಪ್ರೊ.ಎಸ್ ಸಿ.ಶರ್ಮಾ ಅವರು ಮೆಟೀರಿಯಲ್ ಸೈನ್ಸ್ ಮತ್ತು ಇಂಜಿನಿಯರಿಂಗ್ ವಿಭಾಗದಲ್ಲಿ ಅಂತಾರಾಷ್ಟ್ರೀಯ ಫೆಲೋಶಿಪ್ ಗೌರವಕ್ಕೆ ಪಾತ್ರರಾಗಿದ್ದಾರೆ.
ಇಂಟರ್ನ್ಯಾಷನಲ್ ಎಫ್.ಸಿ ಅಸೋಸಿಯೇಷನ್ ಆಫ್ ಅಡ್ವಾನ್ಸ್ಡ್ ಮೆಟೀರಿಯಲ್ಸ್ [ಐಎಎಎಂ] ಸಂಸ್ಥೆ ಈ ಗೌರವ ನೀಡಿದೆ. ಈ ಮೂಲಕ ಅವರು ಫಿಮಾ ಎಂಬ ಶ್ರೇಷ್ಠ ಗೌರವಕ್ಕೆ ಭಾಜನರಾದವರ ಸಾಲಿಗೆ ಸೇರಿದ್ದಾರೆ.
ಪ್ರೊ.ಶರ್ಮಾ ಎಪಿಎಸ್ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷರಾಗಿದ್ದು, ಅವರು ನ್ಯಾಕ್ [ಎನ್.ಎ.ಎ.ಸಿ] ಮಾಜಿ ತುಮಕೂರು ಹಾಗು ಛತ್ತೀಸ್ ಗಢ ವಿಶ್ವವಿದ್ಯಾಲಯದ ಕುಲಪತಿಯಾಗಿ ಕಾರ್ಯನಿರ್ವಹಿಸಿದ್ದಾರೆ. ಮಹತ್ವದ ಗೌರವಕ್ಕೆ ಪಾತ್ರರಾದ ಪ್ರೋ. ಶರ್ಮಾ ಅವರನ್ನು ಎಪಿಎಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ. ವಿಷ್ಣು ಭರತ್ ಅಲಂಪಲ್ಲಿ ಮತ್ತಿತರರು ಅಭಿನಂದನೆ ಸಲ್ಲಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

About Mallikarjun

Check Also

ಜಿಲ್ಲಾ ಕಾಂಗ್ರೆಸ್‌ಗೆ ಕಾರ್ಯದರ್ಶಿಯಾಗಿ ವಿಶಾಲಾಕ್ಷಿ ನೇಮಕ

Vishalakshi appointed as secretary of District Congress ಕೊಪ್ಪಳ: ತಾಲೂಕಿನ ಕಿನ್ನಾಳ ಗ್ರಾಮದ ವಿಶಾಲಾಕ್ಷಿ ವಿರೇಶ ತಾವರಗೇರಿ ಅವರನ್ನು …

Leave a Reply

Your email address will not be published. Required fields are marked *