Breaking News

ಕಾಂಗ್ರೆಸ್ ಮಡಲಿಗೆ ಸಂಗನಾಳ ಗ್ರಾಮ ಪಂಚಾಯಿತಿ.

Sanganala Gram Panchayat for Congress Madali.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಸಂಗನಾಳ ಗ್ರಾಮ ಪಂಚಾಯಿತಿ ಎರಡನೇ ಅವಧಿಗೆ ಚುನಾವಣೆ,,,,

ಕೊಪ್ಪಳ: ಯಲಬುರ್ಗಾ ತಾಲೂಕಿನ ಸಂಗನಾಳ ಗ್ರಾಮ ಪಂಚಾಯತಿ ಎರಡನೇ ಅವಧಿಗೆ ಗುರುವಾರದಂದು ಚುನಾವಣೆ ಜರುಗಿತು.

ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ಈಶಪ್ಪ ಕೋಳೂರು 5 ಮತ ಪಡೆಯುವುದರ ಮುಖಾಂತರ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ ಬಿಜೆಪಿ ಬೆಂಬಲಿತ ಅಭ್ಯರ್ಥಿ ಮಲ್ಲಪ್ಪ ಕಿನ್ನಾಳ 3 ಮತ ಪಡೆದುಕೊಂಡು ಪರಾಭವಗೊಂಡಿದ್ದಾರೆ ಎಂದು ಸ್ಥಳೀಯ ಮುಖಂಡರು ತಿಳಿಸಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಸರ್ವ ಸದಸ್ಯರು ಹಾಗೂ ತಾಲೂಕ ಕಾಂಗ್ರೆಸ್ ಪಕ್ಷದ ಮುಖಂಡರು ಕಾರ್ಯಕರ್ತರು ಗುರು ಹಿರಿಯರು ಪಾಲ್ಗೊಂಡು ಶುಭಾಶಯ ಕೋರಿದ್ದಾರೆ.

About Mallikarjun

Check Also

ಪದವಿ ಶಿಕ್ಷಣ ಉಜ್ವಲ ಭವಿಷ್ಯ ನಿರ್ಮಾಣಕ್ಕೆ ವೇದಿಕೆ ಮಾಡಿಕೊಳ್ಳಿ : ಡಾ.ಸೋಮರಾಜು

Make graduate education a platform for building a bright future: Dr. Somaraju ಗಂಗಾವತಿ: ಹೆಚ್.ಆರ್.ಶ್ರೀ ರಾಮುಲು …

Leave a Reply

Your email address will not be published. Required fields are marked *