Breaking News

ಗಂಗಾವತಿ: ಹಳಿ ಮೇಲೆ ಕುಳಿತು ಮದ್ಯ ಸೇವಿಸುತ್ತಿದ್ದ ಮೂವರು ಯುವಕರ ಸಾವು

Gangavati: Death of three youths who were drinking alcohol while sitting on the tracks

ಜಾಹೀರಾತು

ಗಂಗಾವತಿ:ಕನಕಗಿರಿ ರಸ್ತೆಯ ರೈಲ್ವೇ ಮಾರ್ಗದಲ್ಲಿ ಗುರುವಾರ ರಾತ್ರಿ ಹಳಿಯ ಮೇಲೆ ಕುಳಿತು ಮದ್ಯ ಸೇವನೆ ಮಾಡುತ್ತಿದ್ದ ಮೂವರು ಯುವಕರ ಮೇಲೆ ರೈಲು ಹರಿದ ಪರಿಣಾಮ ಮೂವರು ಸಾವನ್ನಪ್ಪಿರುವ ಘಟನೆ ಜರುಗಿದೆ.

ನಗರದ ಕಿಲ್ಲಾ ಏರಿಯಾದ ಮೌನೇಶ ಶ್ರೀನಿವಾಸ ಬೈಲ್ ಪತ್ತಾರ (23), ಅಣ್ಣೂರು ಗೌರಮ್ಮ ಕ್ಯಾಂಪಿನ ಸುನಿಲ್ ತಿಮ್ಮಣ್ಣ (23) ಹಾಗೂ ಹಿರೇಜಂತಕಲ್​​ನ ವೆಂಕಟ ಭೀಮರಾಯ ಮಂಗಳೂರು (20) ಮೃತಪಟ್ಟಿದ್ದಾರೆ.

ರೈಲ್ವೆ ಹಳಿಯ ಪಕ್ಕದಲ್ಲಿ ಯುವಕರು ಕುಡಿದು . ಬಳಿಕ ತಮಾಷೆಗೆಂದು ಹಳಿಯ ಮೇಲೆಯೇ ಮಲಗಿದ್ದಾರೆ. ಈ ಸಂದರ್ಭದಲ್ಲಿ ಗಂಗಾವತಿ ಮಾರ್ಗವಾಗಿ ಹೊರಟಿದ್ದ ಹುಬ್ಬಳ್ಳಿ-ಸಿಂಧನೂರು ಪ್ಯಾಸೆಂಜರ್ ರೈಲು ಬಂದಿದ್ದು, ಯುವಕರು ಭೀಕರವಾಗಿ ಸಾವನ್ನಪ್ಪಿದ್ದಾರೆ.

ಗದಗ ವಿಭಾಗದ ರೈಲ್ವೆ ಪೊಲೀಸರು ಘಟನಾ

ಸ್ಥಳದಲ್ಲಿ ಮದ್ಯದ ಬಾಟಲಿ, ಮೊಬೈಲ್ ಹಾಗೂ ಕೆಲವು ತಿಂಡಿ ಪಾಕೇಟ್ ಗಳಿದ್ದು ಸ್ಥಳಕ್ಕೆ ರೈಲ್ವೇ ಇಲಾಖೆಯ ಪಿಎಸ್ಐ ಬಿ.ಎನ್.ರಾಮಣ್ಣ ನೇತೃತ್ವದ ರೈಲ್ವೇ ಪೊಲೀಸ್ ತಂಡ ಭೇಟಿ ನೀಡಿ ದೂರು ದಾಖಲಿಸಿಕೊಂಡು ತನಿಖೆ ನಡೆಸುತಿದ್ದಾರೆ

About Mallikarjun

Check Also

ಆನೆಗುಂದಿ ಗ್ರಾಮ ಪಂಚಾಯತಿಯಲ್ಲಿ ಗ್ಯಾರಂಟಿ ಯೋಜನೆಗಳ ಪ್ರಗತಿಪರಿಶೀಲನೆ

Progress review of guarantee schemes in Anegundi Gram Panchayat ಗಂಗಾವತಿ: ಸರ್ಕಾರದ ಆದೇಶದಂತೆ ಗ್ಯಾರಂಟಿ ಸಮಿತಿಗಳ ನಡೆ …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.