Invitation to Governor for Vishwakarma Mahotsava

ಶ್ರೀ ವಿಶ್ವಕರ್ಮ ಸೇವಾ ಪ್ರತಿಷ್ಠಾನದ ವತಿಯಿಂದ ಸೆಪ್ಟಂಬರ್ 27 ರಂದು ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ಆಯೋಜಿಸಿರುವ ಶ್ರೀ ವಿರಾಟ್ ವಿಶ್ವಕರ್ಮ ಮಹೋತ್ಸವವನ್ನು ಉದ್ಘಾಟಿಸಿ, ಶಿಲ್ಪಿಗಳಿಗೆ ಪ್ರಶಸ್ತಿ ಪ್ರಧಾನ ಮಾಡಲು ಗೌರವಪೂರ್ವಕವಾಗಿ ಕರ್ನಾಟಕ ರಾಜ್ಯದ ಘನತೆವೆತ್ತ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಜಿ ರವರನ್ನು ಶ್ರೀ ವಿಶ್ವಕರ್ಮ ಸೇವಾ ಪ್ರತಿಷ್ಠಾನದ ಅಧ್ಯಕ್ಷರಾದ ಪ್ರಭಾಕರ್ ಐ.ಎ.ಎಸ್ (ನಿ), ಕಾರ್ಯಾಧ್ಯಕ್ಷ ವಿಶ್ವಕರ್ಮ ನಾಡೋಜ ಡಾ. ಬಿ ಎಂ ಉಮೇಶ್ ಕುಮಾರ್, ಉಪಾಧ್ಯಕ್ಷರಾದ ಶ್ರೀ ಎಸ್. ನಂಜುಂಡ ಪ್ರಸಾದ್, ಮುಖ್ಯ ಕಾರ್ಯದರ್ಶಿ ಕೆ. ಚಂದ್ರಶೇಖರ್ ಆಚಾರಿ ಆಮಂತ್ರಿಸಿದರು.
Kalyanasiri Kannada News Live 24×7 | News Karnataka
