Breaking News

ಮಾಧ್ಯಮ ಅಕಾಡೆಮಿ ಕನ್ನಡ ಪತ್ರಿಕೋದ್ಯಮ ಮತ್ತು ಪತ್ರಕರ್ತರ ಹಿತ ಕಾಯುವ ಕಡೆ ಒತ್ತು ಕೊಡಿಎಂದು ಮುಖ್ಯಮಂತ್ರಿ ಗಳು ಸಲೆಹೆ ನೀಡಿದರು.

The Chief Minister suggested that the Media Academy should focus on the interests of Kannada journalism and journalists.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಬೆಂಗಳೂರು:ಕರ್ನಾಟಕ ಮಾಧ್ಯಮ ಅಕಾಡೆಮಿ ಸದಸ್ಯನನ್ನಾಗಿ ನೇಮಿಸಿದ ಮುಖ್ಯಮಂತ್ರಿ ಶ್ರೀಸಿದ್ದರಾಮಯ್ಯನವರಿಗೆ, ಸಚಿವರಾದ ಶ್ರೀ ಶಿವರಾಜ್ ತಂಗಡಗಿ ಹಾಗೂ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಶ್ರೀ ಕೆ.ವಿ.ಪ್ರಭಾಕರ ಅವರನ್ನು ಅಭಿನಂದಿಸಿದ ಕ್ಷಣ…ಕನ್ನಡ

ಪತ್ರಿಕೋದ್ಯಮ ಮತ್ತು ಪತ್ರಕರ್ತರ ಹಿತ ಕಾಯುವ ಮತ್ತು ಕೌಶಲ್ಯ ಹೆಚ್ಚಿಸುವ ಕಾರ್ಯ ಮಾಧ್ಯಮ ಅಕಾಡೆಮಿ ಮಾಡಲಿ ಎಂದು ಮುಖ್ಯಮಂತ್ರಿಗಳು ಸಲಹೆ ನೀಡಿದರು.


ಈ ಸಂದರ್ಭದಲ್ಲಿ ಚಿಕ್ಕೋಡಿ ಸಂಸದೆ ಶ್ರೀ ಪ್ರಿಯಾಂಕ ಜಾರಕಿಹೊಳಿ, ಕೊಪ್ಪಳ ಶಾಸಕರಾದ ಶ್ರೀ ಕೆ.ರಾಘವೇಂದ್ರ ಹಿಟ್ನಾಳ ಇವರು ಇದ್ದರು..
-ಕೆ. ನಿಂಗಜ್ಜ ಪತ್ರಕರ್ತರು ಹಾಗೂ ಸದಸ್ಯರು ‌ಕರ್ನಾಟಕ ಮಾಧ್ಯಮ ಅಕಾಡೆಮಿ ಬೆಂಗಳೂರು.

About Mallikarjun

Check Also

ಜಿಲ್ಲಾ ಕಾಂಗ್ರೆಸ್‌ಗೆ ಕಾರ್ಯದರ್ಶಿಯಾಗಿ ವಿಶಾಲಾಕ್ಷಿ ನೇಮಕ

Vishalakshi appointed as secretary of District Congress ಕೊಪ್ಪಳ: ತಾಲೂಕಿನ ಕಿನ್ನಾಳ ಗ್ರಾಮದ ವಿಶಾಲಾಕ್ಷಿ ವಿರೇಶ ತಾವರಗೇರಿ ಅವರನ್ನು …

Leave a Reply

Your email address will not be published. Required fields are marked *