Breaking News

ಗ್ಯಾರಂಟಿ ಯೋಜನೆಗಳ ಅಧ್ಯಕ್ಷರ ನೇತೃತ್ವದಲ್ಲಿ ಮುಖ್ಯ ಮಂತ್ರಿ ಶ್ರೀ ಸಿದ್ದ ರಾಮಯ್ಯಾವರಿಗೆ ಸನ್ಮಾನ

Chief Minister Shri Sidda Ramaiah was felicitated under the Chairmanship of Guarantee Schemes

ಜಾಹೀರಾತು

ಬೆಂಗಳೂರು: ಮುಖ್ಯ ಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾ‌ರ್, ರಾಜ್ಯದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ಎಚ್. ಎಂ. ರೇವಣ್ಣ ಅವರನ್ನು ಕೊಪ್ಪಳ ಜಿಲ್ಲಾ ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ರೆಡ್ಡಿ ಶ್ರೀನಿವಾಸ್ ನೇತೃತ್ವದಲ್ಲಿ ಸನ್ಮಾನಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿ, ಕೊಪ್ಪಳ ಜಿಲ್ಲೆಯಲ್ಲಿ ಗ್ಯಾರಂಟಿ ಯೋಜನೆಗಳು ಜಾರಿಗೊಳಿಸಲು ನೀವೆಲ್ಲ ಶ್ರಮಿಸಿದ್ದು ಹಾಗೂ ಲೋಕಸಭಾ ಚುನಾವಣೆಯಲ್ಲಿ ಗ್ಯಾರಂಟಿ

ಯೋಜನೆಗಳನ್ನು ಯಶಸ್ವಿಯಾಗಿ ಪ್ರಚಾರ ಕೈಗೊಂಡು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಕೆ.ರಾಜಶೇಖರ್ ಹಿಟ್ನಾಳ್ ಅವರನ್ನು ಗೆಲ್ಲಿಸುವಲ್ಲಿ ಶ್ರಮಿಸಿದ್ದು ನಿಮ್ಮೆಲ್ಲರನ್ನು ಅಭಿನಂದಿಸುವುದಾಗಿ ಹೇಳಿದರು. ಈ ಸಂದರ್ಭದಲ್ಲಿ ಕೊಪ್ಪಳ

ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ರೆಡ್ಡಿ ಶ್ರೀನಿವಾಸ್, ಸೋಮನಾಥ ದೊಡ್ಡಮನಿ, ಶಾರದಾ ಕಟ್ಟಿಮನಿ, ಬಾಲಚಂದ್ರನ್, ಆರ್. ವಿ. ಬಾಬು, ಮಲ್ಲಪ್ಪ ಬಂಡಾರಿ, ಶಕುಂತಲಾ ಮತ್ತು ಇತರರು ಇದ್ದರು.

About Mallikarjun

Check Also

ಕೃಷಿ ಪಂಡಿತ ಪ್ರಶಸ್ತಿಗೆ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

Application deadline extended for Krishi Pandita Award ಕೊಪ್ಪಳ ಸೆಪ್ಟೆಂಬರ್ 06, (ಕರ್ನಾಟಕ ವಾರ್ತೆ): 2025-26 ನೇ ಸಾಲಿನಲ್ಲಿ …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.