Chief Minister Shri Sidda Ramaiah was felicitated under the Chairmanship of Guarantee Schemes
ಬೆಂಗಳೂರು: ಮುಖ್ಯ ಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ರಾಜ್ಯದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ಎಚ್. ಎಂ. ರೇವಣ್ಣ ಅವರನ್ನು ಕೊಪ್ಪಳ ಜಿಲ್ಲಾ ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ರೆಡ್ಡಿ ಶ್ರೀನಿವಾಸ್ ನೇತೃತ್ವದಲ್ಲಿ ಸನ್ಮಾನಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿ, ಕೊಪ್ಪಳ ಜಿಲ್ಲೆಯಲ್ಲಿ ಗ್ಯಾರಂಟಿ ಯೋಜನೆಗಳು ಜಾರಿಗೊಳಿಸಲು ನೀವೆಲ್ಲ ಶ್ರಮಿಸಿದ್ದು ಹಾಗೂ ಲೋಕಸಭಾ ಚುನಾವಣೆಯಲ್ಲಿ ಗ್ಯಾರಂಟಿ
ಯೋಜನೆಗಳನ್ನು ಯಶಸ್ವಿಯಾಗಿ ಪ್ರಚಾರ ಕೈಗೊಂಡು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಕೆ.ರಾಜಶೇಖರ್ ಹಿಟ್ನಾಳ್ ಅವರನ್ನು ಗೆಲ್ಲಿಸುವಲ್ಲಿ ಶ್ರಮಿಸಿದ್ದು ನಿಮ್ಮೆಲ್ಲರನ್ನು ಅಭಿನಂದಿಸುವುದಾಗಿ ಹೇಳಿದರು. ಈ ಸಂದರ್ಭದಲ್ಲಿ ಕೊಪ್ಪಳ
ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ರೆಡ್ಡಿ ಶ್ರೀನಿವಾಸ್, ಸೋಮನಾಥ ದೊಡ್ಡಮನಿ, ಶಾರದಾ ಕಟ್ಟಿಮನಿ, ಬಾಲಚಂದ್ರನ್, ಆರ್. ವಿ. ಬಾಬು, ಮಲ್ಲಪ್ಪ ಬಂಡಾರಿ, ಶಕುಂತಲಾ ಮತ್ತು ಇತರರು ಇದ್ದರು.
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…