Breaking News

ಮೂವತ್ತೇರಡು ದಿನಕ್ಕೆ ಎರಡು ಕೋಟಿ ದಾಟಿದ ಮಾದಪ್ಪನ ಕಾಣಿಕೆ ಹಣ

Madappa’s donation money crossed two crores in thirty-seven days.

ಜಾಹೀರಾತು


ವರದಿ : ಬಂಗಾರಪ್ಪ ,ಸಿ .
ಹನೂರು : ಪ್ರಸಿದ್ದ ಯಾತ್ರಸ್ಥಳವಾದ
ಶ್ರೀ ಮಲೈ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದಲ್ಲಿ ಈ ದಿನ ಹುಂಡಿ ಎಣಿಕೆ ಕಾರ್ಯವು ನಡೆಯಿತು ಸಮಯ ಬೆಳಿಗ್ಗೆ 6.30 ಗಂಟೆಯಿಂದ ಶ್ರೀ ಶ್ರೀ ಶಾಂತಮಲ್ಲಿಕಾರ್ಜುನಸ್ವಾಮಿಗಳು, ಶ್ರೀ ಸಾಲೂರು ಬೃಹನ್ಮಠಾಧ್ಯಕ್ಷರು ರವರ ದಿವ್ಯಸಾನಿದ್ಯದಲ್ಲಿ ಹಾಗೂ ಕಾರ್ಯದರ್ಶಿಗಳಾದ ರಘು, ಎ. ಈ, ಕ.ಆ.ಸೇ, (ಹಿ.ಶ್ರೇಣಿ) ರವರ ನೇತೃತ್ವದಲ್ಲಿ ಹುಂಡಿ ಎಣಿಕೆ ಕಾರ್ಯ ಮುಕ್ತಾಯಗೊಂಡಿದ್ದು .
ಒಟ್ಟು 32 ದಿನಗಳಲ್ಲಿ ಒಟ್ಟು ಸಂಗ್ರಹವಾದ ಮೊತ್ತ ರೂ.2,28,03,803.00ಗಳು (ಹುಂಡಿ ಮತ್ತು ಇ-ಹುಂಡಿ ಸೇರಿ) ಹಾಗೂ ಚಿನ್ನ 59 ಗ್ರಾಂ, ಬೆಳ್ಳಿ 1.500 ಕೆ.ಜಿ. ಹುಂಡಿಯಲ್ಲಿ ದೊರೆತಿದೆ ಎಂದು ಅಧಿಕಾರಿಗಳು ತಿಳಿಸಿದರು .

ಎಣಿಕೆ ಕಾರ್ಯದ ಸಮಯದಲ್ಲಿ ಪ್ರಾಧಿಕಾರದ ಉಪ ಕಾರ್ಯದರ್ಶಿ ಶ್ರೀ ಚಂದ್ರಶೇಖರ.ಜಿ.ಎಲ್, ಹಣಕಾಸು ಮತ್ತು ಲೆಕ್ಕ ಪತ್ರ ಸಲಹೆಗಾರರು ಶ್ರೀ ನಾಗೇಶ್ ಹಾಗೂ ಚಾಮರಾಜನಗರ ಜಿಲ್ಲಾಡಳಿತ ಕಛೇರಿಯ ಕು. ಮಧುಶ್ರೀ ಹಾಗೂ ಪ್ರಾಧಿಕಾರದ ಸಿಬ್ಬಂದಿಗಳು, ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಹಾಗೂ ಬ್ಯಾಂಕ್ ಆಪ್ ಬರೋಡ ವ್ಯವಸ್ಥಾಪಕರು, ಸಿಬ್ಬಂದಿಗಳು ಹಾಜರಿದ್ದರು.

About Mallikarjun

Check Also

ದೆಹಲಿಯಲ್ಲಿ ಇಂದು ಕೇಂದ್ರ ನಾಗರಿಕ ವಿಮಾನಯಾನ ಖಾತೆ ಸಚಿವರಾದ ಕಿಂಜರಾಪು ರಾಮಮೋಹನ ನಾಯ್ಡು ಅವರನ್ನು ಭೇಟಿಮಾಡಿ, ಸಮಾಲೋಚನೆ ನಡೆಸಿ ಬಳಿಕ ಮನವಿಪತ್ರ ಸಲ್ಲಿಕೆ

Today in Delhi, I met Union Civil Aviation Minister Kinjarapu Ramamohan Naidu, held discussions and …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.