ಗೊರ್ಲೆಕೊಪ್ಪಗ್ರಾಮದಲ್ಲಿ ಮದ್ಯದಂಗಡಿ ತೆರೆಯದಂತೆ:ಮಹಿಳೆಯರ ಆಗ್ರಹ
ಕೊಪ್ಪಳ : ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಗೊರ್ಲೆ ಕೊಪ್ಪ ಗ್ರಾಮದಲ್ಲಿ ಮದ್ಯದ ಅಂಗಡಿ ಪ್ರಾರಂಭಿಸಲು…
ತಾಲೂಕು ವೀರಶೈವ ಮಹಾ ಸಭಾ ಅಧ್ಯಕ್ಷ ಸ್ಥಾನಕ್ಕೆ ತೀವ್ರ ಸ್ಪರ್ಧೆ.
ಗಂಗಾವತಿ: ಗಂಗಾವತಿ ತಾಲೂಕು ವೀರಶೈವ ಮಹಾ ಸಭಾ ಅಧ್ಯಕ್ಷ ಸ್ಥಾನಕ್ಕೆ ತೀವ್ರ ಸ್ಪರ್ಧೆ ಏರ್ಪಟ್ಟಿದೆ.ನಾಮ ಪತ್ರ…
ಗ್ರಾಹಕರಿಗೆಸಾಲಸೌಲಭ್ಯನೀಡುವಲ್ಲಿಮುತುಟ್ ಶಾಖೆ ಸ್ಥಾಪನೆ:ಅಬ್ದುಲ್ ರೆಹಮಾನ್
ಯಲಬುರ್ಗಾ.ಜು.4.: ಜನರು ತಮ್ಮಲ್ಲಿಯ ಒಡವೆಗಳನ್ನು ಅಡವಿಟ್ಟು ತಕ್ಷಣ ಸಾಲ ಸೌಲಭ್ಯ ನೀಡುವಲ್ಲಿ ಮುತುಟ್ ಬ್ಯಾಂಕ್ ಸೇವೆ…
ವಿದ್ಯಾರ್ಥಿಗಳ ಜೀವನ ಚಿನ್ನದಂತ ಜೀವನ ಸಮಯಅಮೂಲ್ಯವಾದದ್ದು
ವರದಿ : ಬಂಗಾರಪ್ಪ .ಸಿಹನೂರು: ವಿದ್ಯಾರ್ಥಿಗಳ ಜೀವನ ಅಮೂಲ್ಯವಾದ ಸಮಯವಾಗಿರುತ್ತದೆ ,ವಿದ್ಯಾಭ್ಯಾಸದ ಸಮಯದಲ್ಲಿ ಯಾವುದೇ ದುಷ್ಟ…
ಹಿಂದೂಸ್ತಾನ್ ಸ್ಕೌಟ್ಸ್ ಮತ್ತುಗೈಡ್ಸ್ಅಸೋಸಿಯೇಶನ್ ಪ್ರತಿನಿಧಿಗಳು ಕರ್ನಾಟಕದರಾಜ್ಯಪಾಲರ ಭೇಟಿ
ಬೆಂಗಳೂರು: ಹಿಂದೂಸ್ತಾನ್ ಸ್ಕೌಟ್ಸ್ ಮತ್ತು ಗೈಡ್ಸ್ ಅಸೋಸಿಯೇಶನ್ ಕರ್ನಾಟಕ ರಾಜ್ಯ ಪ್ರತಿನಿಧಿಗಳು ಕರ್ನಾಟಕದ ರಾಜ್ಯಪಾಲ ತಾವರಚಂದ್…
ಆಶಾಕಾರ್ಯಕರ್ತೆಯರ ಪ್ರಥಮ ಸಮ್ಮೇಳನ:
ಗಂಗಾವತಿ: ನಗರದಲ್ಲಿ ನಗರ ಆಶಾ ಕಾರ್ಯಕರ್ತೆಯರ ಪ್ರಥಮ ಸಮ್ಮೇಳನ ಸರೋಜಮ್ಮ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿತ್ತು. ಮುಖ್ಯ…
ಸಾರಾಯಿಮುಕ್ತಗ್ರಾಮವನ್ನಾಗಿ ಮಾಡಬೇಕು – ಮೈಲಾರಪ್ಪಡಿಎಸ್ಎಸ್ಒತ್ತಾಯ.
ಕೊಪ್ಪಳ ; ಇಂದರಗಿ ಗ್ರಾಮವನ್ನು ಸಾರಾಯಿ ಮುಕ್ತ ಗ್ರಾಮವನ್ನಾಗಿ ಮಾಡಬೇಕು - ಮೈಲಾರಪ್ಪ ಡಿಎಸ್ಎಸ್. ಒತ್ತಾಯಿಸಿದರು.…
ಅಬಕಾರಿ ನಿರೀಕ್ಷಕ ವಿಠಲ್ಪಿರಂಗಣ್ಣನವರ್ ಅವರನ್ನು ರ‍್ಗಾವಣೆ ಅಥವಾಅಮಾನತುಗೊಳಿಸುವ ಕುರಿತು.
ಗಂಗಾವತಿ ತಾಲೂಕು ವ್ಯಾಪ್ತಿಯಲ್ಲಿ ಕಳೆದ ೬ ತಿಂಗಳಿಂದ ಅಕ್ರಮ ಮದ್ಯ ಮಾರಾಟ ನಿಯಂತ್ರಣ ಹಾಗೂ ಎಂ.ಆರ್.ಪಿ.…
ರೋಗದ ಆತಂಕದ ನಡುವೆಯೂಮುಂಚೂಣಿ ವಾರಿಯರ್‌ಗಳಾಗಿ ವೈದ್ಯರು ಸಲ್ಲಿಸುತ್ತಿರುವ ಸೇವೆ ಶ್ಲಾಘನೀಯ
ಗಂಗಾವತಿ: ಗಂಗಾವತಿ ನಗರದ ಡಾ:ಅಂಬೇಡ್ಕರ್ ನಗರದ ಪ್ರಾಥಮಿಕ ಆರೋಗ ಕೇಂದ್ರದಲ್ಲಿ ಜುಲೈ 01 ರಾಷ್ಟ್ರೀಯ ವೈದ್ಯರ…
ಕಟ್ಟಡ ಕಾರ್ಮಿಕರ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಪ್ರತಿಭಟನೆ
ಗಂಗಾವತಿ: ಕರ್ನಾಟಕ ಪ್ರಗತಿಪರ ಕಟ್ಟಡ ಕಾರ್ಮಿಕರ ಸಂಘಟನೆಯು ಕಾರ್ಮಿಕ ಮಂಡಳಿಯಲ್ಲಿ ನಡೆಯುತ್ತಿರುವ ಅವ್ಯವಹಾರದ ಕುರಿತು ಜೂನ್-೨೮…
