MLA M R Manjunath opened Hanur Ksip Road.
ವರದಿ ; ಬಂಗಾರಪ್ಪ ಸಿ .
ಹನೂರು : ಪಟ್ಟಣದಲ್ಲಿ ನಡೆಯುತ್ತಿರುವ ಕೆಸಿಎಫ್ ರಸ್ತೆ ಕಾಮಗಾರಿಯ ಬ್ಯಾರಿ ಕೇಡ್ ಗುಣಮಟ್ಟದಿಂದ ಕೂಡಿರಬೇಕು ಕಳಪೆಯಾದಲ್ಲಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕಾಗುತ್ತದೆ ಇಲ್ಲದಿದ್ದರೆ ಬಿಡುಗಡೆಯಾಗಬೇಕಿರುವ ಹಣವನ್ನು ತಡೆಹಿಡಿಯಲು ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕ ಎಂ.ಆರ್ ಮಂಜುನಾಥ್ ಕೆಸಿಪ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಹನೂರು ಮತ್ತು ಕೊಳ್ಳೇಗಾಲಕ್ಕೆ ಹಾದುಹೋಗುವ ಪಟ್ಟಣದ ಮುಖ್ಯ ರಸ್ತೆಯ ಎರಡು ಬದಿಯಲ್ಲಿ ಸಾರ್ವಜನಿಕರ ಸುರಕ್ಷತೆಗಾಗಿ ನಿರ್ಮಾಣ ಮಾಡುತ್ತಿರುವ ಬ್ಯಾರಿಕೇಡ್ ನಿರ್ಮಾಣ ಮಾಡುತ್ತಿರುವುದು ಸರಿಯಾದ ಕ್ರಮವಲ್ಲ ಎಂದು ಗುತ್ತಿಗೆದಾರಿಗೆ ತಿಳಿಸಲಾಯಿತು .
ಕಳೆದ ಸರ್ಕಾರದ ಅವದಿಯಲ್ಲಿ ಬಿಡುಗಡೆಯಾದ
108 ಕೋಟಿ ವೆಚ್ಚದ ಕೆಸಿಎಫ್ ರಸ್ತೆ ಕಾಮಗಾರಿ ಪರಿಶೀಲಿಸಿದ ನಂತರ ಗುತ್ತಿಗೆದಾರರ ಜೊತೆ ಮಾತನಾಡಿದ ಅವರು ಎರಡು ರಸ್ತೆ ಬದಿಯಲ್ಲಿ ಮಾಡಲಾಗುತ್ತಿರುವ ಬ್ಯಾರಿಕೇಡ್ ಗುಣಮಟ್ಟದಿಂದ ಕೂಡಿಲ್ಲ ಜೊತೆಗೆ ಅದಕ್ಕೆ ಬಣ್ಣ ಬಳಿಯುತ್ತಿರುವುದು ಮಣ್ಣು ಮತ್ತು ಎರಡು ಬದಿಯಲ್ಲಿರುವ ಧೂಳನ್ನು ಸ್ವಚ್ಛಗೊಳಿಸಲು ಬೆಳೆಯುತ್ತಿರುವ ಬಣ್ಣ ಸಹ ಕಳಪೆ ಮಟ್ಟದ್ದು ಹೀಗಾಗಿ ನಡೆಯುತ್ತಿರುವ ಕಾಮಗಾರಿ ಉತ್ತಮ ಗುಣಮಟ್ಟದ ಪೈಪ್‌ಗಳನ್ನು ಬಳಸಿ ಬ್ಯಾರಿಕೇಡ್ ನಿರ್ಮಾಣ ಮಾಡಬೇಕು ಕಳಪೆ ಗುಣಮಟ್ಟ ಕಂಡು ಬಂದರೆ, ಶಿಸ್ತು ಕ್ರಮ ಕೈಗೊಳ್ಳುವ ಮೂಲಕ ಬಿನ್ ತಡೆಹಿಡಿಯಲು ಸಂಬಂಧಪಟ್ಟ ಅಧಿಕಾರಿಗಳ ಜೊತೆ ಮಾತನಾಡಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು .
ಇದೇ ಸಂದರ್ಭದಲ್ಲಿ ಎಲ್ಲೇಮಾಳ ಗ್ರಾಮ ಪಂಚಾಯಿತಿ ಸದಸ್ಯ ಚಿನ್ನವೆಂಕಟ್,ಮುಖಂಡರುಗಳಾದ ತಂಗವೇಳು, ಚಣ್ಣಲಿಂಗನಹಳ್ಳಿ ವೆಂಕಟೇಶ್,ಸೇರಿದಂತೆ ಇನ್ನಿತರ ಮುಖಂಡರುಗಳು ಹಾಜರಿದ್ದರು.
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…