ಕಲ್ಯಾಣಸಿರಿ ವಿಶೇಷ

ಆಗಸ್ಟ್ 21ರಂದು ಮುಖ್ಯಮಂತ್ರಿಗಳ ಪ್ರವಾಸ ಕಾರ್ಯಕ್ರಮ

Chief Minister’s tour program on August 21

ಕೊಪ್ಪಳ, ಆಗಸ್ಟ್ 19 (ಕರ್ನಾಟಕ ವಾರ್ತೆ): ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಆಗಸ್ಟ್ 21ರಂದು ಕೊಪ್ಪಳ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಅಂದು ಬೆಳಗ್ಗೆ 10 ಗಂಟೆಗೆ ಬೆಂಗಳೂರಿನ ಹೆಚ್‌ಎಎಲ್ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ಹೊರಟು ಬೆಳಗ್ಗೆ 10.50ಕ್ಕೆ ಕೊಪ್ಪಳದ ಗಿಣಿಗೇರಾ ಏರ್‌ಸ್ಟ್ರೀಪ್‌ಗೆ ಆಗಮಿಸುವರು. ಅಲ್ಲಿಂದ ಬೆಳಗ್ಗೆ 11ಕ್ಕೆ ನಿರ್ಗಮಿಸಿ ರಸ್ತೆಯ ಮೂಲಕ ಕುಷ್ಟಗಿ, ಇಳಕಲ್ ಮಾರ್ಗವಾಗಿ ಮಧ್ಯಾಹ್ನ 12.30ಕ್ಕೆ ವಿಜಯಪುರ ಜಿಲ್ಲೆಯ ನಿಡಗುಂದಿ ತಾಲ್ಲೂಕಿನ ಆಲಮಟ್ಟಿಯ ಲಾಲ್ ಬಹದ್ದೂರ್ ಶಾಸ್ತ್ರಿ ಜಲಾಶಯಕ್ಕೆ ಬಾಗಿನ ಅರ್ಪಣೆ ಮಾಡುವರು.
ಮಧ್ಯಾಹ್ನ 3 ಗಂಟೆಗೆ ಆಲಮಟ್ಟಿಯಿಂದ ನಿರ್ಗಮಿಸಿ 04.30ಕ್ಕೆ ಗಿಣಿಗೇರಾ ಏರ್‌ಸ್ಟ್ರೀಪ್‌ಗೆ ಆಗಮಿಸಿ, ಅಲ್ಲಿಂದ 04.40ಕ್ಕೆ ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ಪ್ರಯಾಣ ಬೆಳೆಸುವರು ಎಂದು ಮುಖ್ಯಮಂತ್ರಿಯವರ ವಿಶೇಷ ಕರ್ತವ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

12 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

12 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

12 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

12 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

12 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

12 hours ago