Breaking News

ನಾಡಮದ್ದು ಸಿಡಿದು ಗಾಯಗೊಂಡ ಗೋವುಗಳುಘಟನಾ ಸ್ಥಳಕ್ಕೆ ಅರಣ್ಯ ಹಾಗೂ ಪೊಲೀಸ್ ಅಧಿಕಾರಿಗಳ ಬೇಟಿ .

Cows injured due to dope bursting Forest and police officers rushed to the scene.

ಜಾಹೀರಾತು
ಜಾಹೀರಾತು

ವರದಿ:ಬಂಗಾರಪ್ಪ ಸಿ .
ಹನೂರು :ಕ್ಷೇತ್ರ ವ್ಯಾಪ್ತಿಯಲ್ಲಿನ ಕೌದಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಿಡಿಮದ್ದು ಸಿಡಿದ ಪರಿಣಾಮವಾಗಿ ಎರಡು ಹಸುಗಳು ಗಂಭೀರ ಗಾಯಗೊಂಡಿವೆ ಎಂದು ಅರಣ್ಯ ಇಲಾಖೆಯ ಅಧಿಕಾರಿಗಳು ತಿಳಿಸಿದರು .

ಕೌದಳ್ಳಿ ಗ್ರಾಮದ ರೈತ ಮಹಿಳೆ ಅಕ್ಕಮ್ಮ ಎಂಬುವವರಿಗೆ ಸೇರಿದ ಎರಡು ಹಸುಗಳು ಕಿಡಿಗೇಡಿಗಳ ಎಸಗಿದ ಕೃತ್ಯಕ್ಕೆ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿವೆ.
ಗೋವುಗಳು ಜಮೀನನಲ್ಲಿ ಮೇವು ಅರಸಿ ತೆರಳಿದ್ದ ಸಮಯದಲ್ಲಿ ಸಿಡಿಮದ್ದಿಗೆ ಬಲಿಯಾಗಿ ಹಸುಗಳ ಮುಖ ಹಾಗೂ ದೇಹ ಭಾಗಗಳಿಗೆ ಗಂಭೀರವಾದ ಗಾಯಗೊಂಡಿದೆ ಎಂದು ತಿಳಿಸಿದ್ದಾರೆ.
ಇ ಸಂಬಂಧವಾಗಿ
ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆ ಹಾಗೂ ರಾಮಾಪುರ ಪೋಲೀಸ್ ಠಾಣೆಯ ಪೊಲೀಸ್ ಸಿಬ್ಬಂಧಿಗಳು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು‌ ಮುಂದಿನ ಅಂಗವಾಗಿ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

About Mallikarjun

Check Also

ನ್ಯಾಯಾಲಯಗಳಲ್ಲಿ ಕನ್ನಡ ಭಾಷಾ ಅನುಷ್ಠಾನ ರಾಜ್ಯ ಸಮಿತಿ ಉದ್ಘಾಟನಾ ಸಮಾರಂಭ.

Inaugural ceremony of the State Committee for Implementation of Kannada Language in Courts. ಬೆಂಗಳೂರು ಮಾರ್ಚ್ …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.