Breaking News

ಸಂಜೀವಿನಿ ಮಾಸಿಕ ಸಂತೆ”

Sanjeevini Monthly Santhe”

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಗಂಗಾವತಿ ತಾಲೂಕಿನ ಶ್ರೀ ರಾಮ ನಗರ ಗ್ರಾಮ ಪಂಚಾಯತ ಮತ್ತು ನಿಸರ್ಗ ಸಂಜೀವಿನಿ ಗ್ರಾಮ ಪಂಚಾಯತಿ ಮಟ್ಟದ ಮಹಿಳಾ ಒಕ್ಕೂಟ(ರಿ) ಇವರ ಸಂಯುಕ್ತಾಶ್ರಯದಲ್ಲಿ ಇಂದು 22-08-2024 ರಂದು
ಶ್ರೀ ರಾಮನಗರ ಗ್ರಾಮ ಪಂಚಾಯತ್ ಮುಂಭಾಗದಲ್ಲಿಯ ಸಂತೆ ಬಯಲಲ್ಲಿ ಆಯೋಜಿಸಿದ ಸಂಜೀವಿನಿ ಮಾಸಿಕ ಸಂತೆಯನ್ನು ಗ್ರಾಮ ಪಂಚಾಯತಿಯ ಅಧ್ಯಕ್ಷರಾದ ಶ್ರೀ ಶಾಂತಪ್ಪ ರವರು ರಿಬ್ಬನ್ ಕಟ್ ಮಾಡುವ ಮೂಲಕ ಉದ್ಘಾಟನೆ ಮಾಡಿ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಸದಸ್ಯರು ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿ,ಸಂಜೀವಿನಿ ತಾಲ್ಲೂಕ್ ಮಟ್ಟದ ಸಿಬ್ಬಂದಿಯವರು,ಎಂಬಿಕೆ- ಎಲ್ ಸಿ ಆರ್ ಪಿ ಹಾಗೂ ಕೃಷಿ – ಪಶು ಸಖಿ ಅವರು ಉಪಸ್ಥಿತರಿದ್ದರು.

About Mallikarjun

Check Also

ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ: ಜಿಲ್ಲಾಡಳಿತದಿಂದ ಹೆಲ್ಪ್ಲೈನ್ ಆರಂಭ

Social, educational survey: District administration launches helpline ಕೊಪ್ಪಳ ಸೆಪ್ಟೆಂಬರ್ 23 (ಕರ್ನಾಟಕ ವಾರ್ತೆ): ಸೆಪ್ಟೆಂಬರ್ 22 ರಿಂದ …

Leave a Reply

Your email address will not be published. Required fields are marked *