Breaking News

ಜಿಲ್ಲೆಗೆ ಏಮ್ಸ್ ಮಂಜೂರು ಮಾಡಲು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರುವಂತೆ ಸಚಿವ ವಿ ಸೋಮಣ್ಣ ಅವರಿಗೆ ರವಿ ಬೋಸರಾಜು ಮನವಿ

Ravi Bosaraju appeals to Minister V Somanna to put pressure on the central government to grant AIIMS to the district.

ಜಾಹೀರಾತು

ರಾಯಚೂರು ಜಿಲ್ಲೆಯ ಬಹು ದಿನಗಳ ಬೇಡಿಕೆಗಾಗಿ 845 ದಿನಗಳಿಂದ ನಡೆಯುತ್ತಿರು ಏನ್ ಹೋರಾಟ ಸ್ಥಳಕ್ಕೆ ಕೇಂದ್ರ ರೈಲ್ವೆ ಹಾಗೂ ಜಲ ಶಕ್ತಿ ಖಾತೆಯ ರಾಜ್ಯ ಸಚಿವರಾದ ವಿ ಸೋಮಣ್ಣ ಅವರು ಭೇಟಿ ನೀಡಿ ಏಮ್ಸ್ ಹೋರಾಟವನ್ನ ಉದ್ದೇಶಿಸಿ ಮಾತನಾಡಿದರು. ನಂತರ ಕಾಂಗ್ರೆಸ್ ರಾಜ್ಯ ಯುವ ಮುಖಂಡರಾದ ರವಿ ಬೋಸುರಾಜು ಹಾಗೂ ಏಮ್ಸ್ ಹೋರಾಟ ಸಮಿತಿಯ ಬಸವರಾಜ ಕಳಸ ಸೇರದಂತೆ ಸಮಿತಿಯ ಪದಾಧಿಕಾರಿಗಳು ಏಮ್ಸ್ ಮಂಜೂರು ಮಾಡುವಂತೆ ಮನವಿ ಪತ್ರವನ್ನು ನೀಡಿದರು.

ವೇದಿಕೆಯಲ್ಲಿ ಕಾಂಗ್ರೆಸ್ ರಾಜ್ಯ ಉಮುಖಂಡರಾದ ರವಿ ಬೋಸರಾಜು ಮಾತನಾಡಿ ರಾಯಚೂರಿನಲ್ಲಿಯೇ ಏಮ್ಸ್ ಸ್ಥಾಪಿಸುವಂತೆ ಕೇಂದ್ರ ಆರೋಗ್ಯ ಸಚಿವರ ಮೇಲೆ ಒತ್ತಡ ಹೇರಿ ಜಿಲ್ಲೆಗೆ ಶೀಘ್ರ ಏಮ್ಸ್ ಘೋಷಣೆ ಮಾಡಬೇಕೆಂದು ಮನವಿ ಮಾಡಿದರು.

About Mallikarjun

Check Also

ಕೋಟ್ಯಾಂತರ ರೂ ತೆರಿಗೆ ಪಾವತಿಸುವಂತೆ ನೋಟೀಸ್‌ ನೀಡುತ್ತಿರುವ ಕೇಂದ್ರದ ವಿರುದ್ಧ ಜು. 23 ರಿಂದ ಎರಡು ದಿನ ರಾಜ್ಯ ವ್ಯಾಪಿ ಹಾಲು, ಬೇಕರಿ ಉತ್ಪನ್ನಗಳ ಮಾರಾಟ ಬಂದ್‌ : ಕರ್ನಾಟಕ ರಾಜ್ಯ ಕಾರ್ಮಿಕ ಪರಿಷತ್‌ ಎಚ್ಚರಿಕೆ

ತೆರಿಗೆ  ನೋಟೀಸ್‌  ವಿರುದ್ಧ- ಜು. 23 ರಿಂದ ಹಾಲು, ಬೇಕರಿ ಉತ್ಪನ್ನಗಳು, ಬೀಡಿ, ಸಿಗರೇಟು ಮಾರಾಟವನ್ನು ಬಂದ್‌ ಮಾಡುವುದಾಗಿ ಎಚ್ಚರಿಕೆ  ಬೆಂಗಳೂರು,ಜು.15: ವಾರ್ಷಿಕ …

Leave a Reply

Your email address will not be published. Required fields are marked *