Breaking News

ಸುಳ್ಳು ಸುದ್ದಿ-ಸಾಮಾಜಿಕ ನ್ಯಾಯದ ಮೇಲೆ ಪರಿಣಾಮ ಕುರಿತು – ವಿಚಾರ ಸಂಕಿರಣವನ್ನು

Fake News – Impact on Social Justice – Symposium

ಜಾಹೀರಾತು

ಬೆಂಗಳೂರು :ಕರ್ನಾಟಕ ಮಾಧ್ಯಮ ಅಕಾಡೆಮಿ ವತಿಯಿಂದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಕರ್ನಾಟಕ ಗಾಂಧಿ ಸ್ಮಾರಕ ನಿಧಿಯ ಸಹಕಾರದಲ್ಲಿ ಇಂದು ಗಾಂಧಿ ಭವನದಲ್ಲಿ ಹಮ್ಮಿಕೊಳ್ಳಲಾದ ಸುಳ್ಳು ಸುದ್ದಿ – ಸಾಮಾಜಿಕ ನ್ಯಾಯದ ಮೇಲೆ ಪರಿಣಾಮ ಕುರಿತು – ವಿಚಾರ ಸಂಕಿರಣವನ್ನು ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವರಾದ ದಿನೇಶ್ ಗುಂಡೂರಾವ್ ಅವರು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಕೊಪ್ಪಳ ವಿಶ್ವವಿದ್ಯಾಲಯ ಕುಲಪತಿಗಳಾದ ಪ್ರೊ. ಬಿ.ಕೆ. ರವಿ, ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷರಾದ ಆಯೇಶಾ ಖಾನಂ, ಕಾರ್ಯದರ್ಶಿಗಳಾದ ರೂಪ. ಸಿ. ಮತ್ತು ಮಾಧ್ಯಮ ಅಕಾಡೆಮಿ ಸದಸ್ಯ ಕೆ.ನಿಂಗಜ್ಜ , ಉಪಸ್ಥಿತರಿದ್ದರು.

About Mallikarjun

Check Also

ಆಶ್ರಯ ಮನೆಗಳ ಕಾಮಗಾರಿಪೂರ್ಣಗೊಳಿಸಿ ಅನುದಾನ ಪಡೆಯಿರಿ:ಮುಖ್ಯಾಧಿಕಾರಿ ನಾಗೇಶ,

Complete the work of shelter homes and get grant: Headmaster Nagesh ವರದಿ : ಪಂಚಯ್ಯ ಹಿರೇಮಠ.ಕಲ್ಯಾಣಸಿರಿ …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.