Breaking News

ಕೋಲೆ ಅರೋಪಿಗಳನ್ನು ಬಂಧಿಸುವವರೆಗೂ ಸೂಕ್ತವಾದಭದ್ರತೆಯನ್ನು ನೀಡಿ: ಶಾಂತಮ್ಮ

Provide adequate security till arrest of Kole accused: Shanthamma

ಜಾಹೀರಾತು

ಮಾನ್ವಿ: ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಶಾಂತಮ್ಮ ಮಾತನಾಡಿ ಕುರ್ಡಿ ಗ್ರಾಮದಲ್ಲಿ ಆಸ್ತಿ ವಿಚಾರಕ್ಕೆ ನನ್ನ ಗಂಡ ಸಂಜಯ ಕುರ್ಡಿಯನ್ನು ಆ.೨೨ ರಂದು ಗಂಡನ ಸಹೋದರರು ಸೇರಿ ೮ ಜನರು ಮಾರಕಸ್ತçಗಳಿಂದ ಹತ್ಯೆ ಮಾಡಿದ್ದು ಈ ಕುರಿತು ಮಾನ್ವಿ ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಿದ್ದು ಪೊಲೀಸರು ಇಬ್ಬರು ಅರೋಪಿಗಳನ್ನು ದಸ್ತಾಗಿರಿ ಮಾಡಿದ್ದು ಉಳಿದ ೬ ಜನರು ತಪ್ಪಿಸಿಕೊಂಡಿದ್ದು ಇದುವರೆಗೂ ಕೂಡ ಪೊಲೀಸ್‌ರಿಗೆ ದೊರೆಯದೆ ಇರುವುದರಿಂದ ನನ್ನನು ಕೂಡ ಹತ್ಯೆ ಮಾಡುವ ಸಾಧ್ಯತೆಗಳು ಹೆಚ್ಚಿರುವುದರಿಂದ ದಿನವು ಭಯದಿಂದ ಬದುಕು ನಡೆಸುತ್ತಿದ್ದೇನೆ ಅದ್ದರಿಂದ ನಮ್ಮ ಕುಟುಂಬಕ್ಕೆ ಪೊಲೀಸ್ ಇಲಾಖೆಯವರು ಕೊಲೆ ಅರೋಪಿಗಳನ್ನು ಬಂಧಿಸುವವರೆಗೂ ಸೂಕ್ತವಾದ ಭದ್ರತೆಯನ್ನು ನೀಡಬೇಕು ಎಂದು ಒತ್ತಾಯಿಸಿದರು.

ಈ ಸುದ್ದಿಗೋಷ್ಠಿಯಲ್ಲಿ ಕನ್ನಡಪರ ಸಂಘಟನೆಯ ತಾ.ಅಧ್ಯಕ್ಷರಾದ ಸುಭಾನ್ ಬೇಗ್,ಭಾನುಪ್ರಿಯ,ಮೇರಿ ಶಾಂತಪುರ್, ರವಿಕುಮಾರ್, ಭೀಮಪ್ಪ, ಶಾಂತಕುಮಾರ್ ಸೇರಿದಂತೆ ಇನ್ನಿತರರು ಹಾಜರಿದ್ದರು.

About Mallikarjun

Check Also

ದಸರಾ ಮಹೋತ್ಸವದ ಅಂಗವಾಗಿ ಕಲ್ಮಠದಲ್ಲಿ ಸರ್ವಧರ್ಮ ಸಮ್ಮೇಳನ

Interfaith conference in Kalmath as part of Dussehra celebrations ಮಾನ್ವಿ: ಪಟ್ಟಣದ ಮುಕ್ತಾಗುಚ್ಚ ಬೃಹನ್ಮಠದಲ್ಲಿ 49 ನೇ …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.