Provide adequate security till arrest of Kole accused: Shanthamma
ಮಾನ್ವಿ: ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಶಾಂತಮ್ಮ ಮಾತನಾಡಿ ಕುರ್ಡಿ ಗ್ರಾಮದಲ್ಲಿ ಆಸ್ತಿ ವಿಚಾರಕ್ಕೆ ನನ್ನ ಗಂಡ ಸಂಜಯ ಕುರ್ಡಿಯನ್ನು ಆ.೨೨ ರಂದು ಗಂಡನ ಸಹೋದರರು ಸೇರಿ ೮ ಜನರು ಮಾರಕಸ್ತçಗಳಿಂದ ಹತ್ಯೆ ಮಾಡಿದ್ದು ಈ ಕುರಿತು ಮಾನ್ವಿ ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಿದ್ದು ಪೊಲೀಸರು ಇಬ್ಬರು ಅರೋಪಿಗಳನ್ನು ದಸ್ತಾಗಿರಿ ಮಾಡಿದ್ದು ಉಳಿದ ೬ ಜನರು ತಪ್ಪಿಸಿಕೊಂಡಿದ್ದು ಇದುವರೆಗೂ ಕೂಡ ಪೊಲೀಸ್‌ರಿಗೆ ದೊರೆಯದೆ ಇರುವುದರಿಂದ ನನ್ನನು ಕೂಡ ಹತ್ಯೆ ಮಾಡುವ ಸಾಧ್ಯತೆಗಳು ಹೆಚ್ಚಿರುವುದರಿಂದ ದಿನವು ಭಯದಿಂದ ಬದುಕು ನಡೆಸುತ್ತಿದ್ದೇನೆ ಅದ್ದರಿಂದ ನಮ್ಮ ಕುಟುಂಬಕ್ಕೆ ಪೊಲೀಸ್ ಇಲಾಖೆಯವರು ಕೊಲೆ ಅರೋಪಿಗಳನ್ನು ಬಂಧಿಸುವವರೆಗೂ ಸೂಕ್ತವಾದ ಭದ್ರತೆಯನ್ನು ನೀಡಬೇಕು ಎಂದು ಒತ್ತಾಯಿಸಿದರು.
ಈ ಸುದ್ದಿಗೋಷ್ಠಿಯಲ್ಲಿ ಕನ್ನಡಪರ ಸಂಘಟನೆಯ ತಾ.ಅಧ್ಯಕ್ಷರಾದ ಸುಭಾನ್ ಬೇಗ್,ಭಾನುಪ್ರಿಯ,ಮೇರಿ ಶಾಂತಪುರ್, ರವಿಕುಮಾರ್, ಭೀಮಪ್ಪ, ಶಾಂತಕುಮಾರ್ ಸೇರಿದಂತೆ ಇನ್ನಿತರರು ಹಾಜರಿದ್ದರು.
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…