ಕಲ್ಯಾಣಸಿರಿ ವಿಶೇಷ

ರಿಮ್ಸ್ ಆಸ್ಪತ್ರೆಗೆ ಸಚಿವ ಎನ್.ಎಸ್.ಭೋಸರಾಜು ಭೇಟಿ, ಮಕ್ಕಳ ಆರೋಗ್ಯ ವಿಚಾರಣೆ

Minister NS Bhosaraju visits Rims Hospital, inquires about children’s health


ರಾಯಚೂರು,ಸೆ.08,(ಕರ್ನಾಟಕ ವಾರ್ತೆ):- ಜಿಲ್ಲೆಯ ಮಾನ್ವಿ ತಾಲೂಕಿನ ಕಪಗಲ್ ಗ್ರಾಮದ ಹತ್ತಿರ ಸೆ.05ರ ಗುರುವಾರ ಕೆಎಸ್ಆರ್ಟಿಸಿ ಬಸ್-ಶಾಲಾ ವಾಹನ ನಡುವೆ ಅಪಘಾತ ಹಿನ್ನಲೆಯಲ್ಲಿ ಇಂದು (ಸೆ.08ರ ರವಿವಾರ) ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರು ನಗರದ ರಿಮ್ಸ್ ಹಾಗೂ ಸುರಕ್ಷಾ ಆಸ್ಪತ್ರೆಗೆ ಭೇಟಿ ನೀಡಿ, ಗಾಯಾಳು ವಿದ್ಯಾರ್ಥಿಗಳ ಆರೋಗ್ಯವನ್ನು ವಿಚಾರಿಸಿದರು.


ಇದೇ ಸಂದರ್ಭದಲ್ಲಿ‌ ನಗರಸಭೆಯ ಉಪಾಧ್ಯಕ್ಷರಾದ ಜಹಾನಿಯ ಸಾಜೀದ ಸಮೀರ್, ಜಿಲ್ಲಾ ಹೆಚ್ಚುವರಿ ಪೊಲೀಸ ವರಿಷ್ಠಾಧಿಕಾರಿ ಜಿ.ಹರೀಶ್, ಜಿಲ್ಲಾ ರಿಮ್ಸ್ ನಿರ್ದೇಶಕ ರಮೇಶ, ಆಡಳಿತಾಧಿಕಾರಿ ಡಾ.ಕೆ.ಆರ್.ದುರುಗೇಶ್, ಜಿಲ್ಲಾ ಶಸ್ತ್ರ ಚಿಕಿತ್ಸೆಕರಾದ ಡಾ.ವಿಜಯಶಂಕರ್, ಸಾರ್ವಜನಿಕ‌ ಶಿಕ್ಷಣ ಇಲಾಖೆಯ ಮಾನವಿ ಕ್ಷೇತ್ರ ಶಿಕ್ಷಣಾಧಿಕಾರಿ ಚಂದ್ರಶೇಖರ ದೊಡ್ಡಮನಿ, ರಿಮ್ಸ್ ವೈದ್ಯಾಧಿಕಾರಿಗಳು ಹಾಗೂ ನಗರಸಭೆಯ ಸದಸ್ಯರು ಸೇರದಂತೆ ಇತರೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

7 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

7 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

7 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

7 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

7 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

7 hours ago