Breaking News

85 ಮೈಲ್ ಕಾಲುವೆಗೆ ಸಮರ್ಪಕ ನೀರು ಹರಿಸುವಂತೆ ಮನವಿ

Request for adequate water supply to 85 mile canal

ಜಾಹೀರಾತು



ಮಾನ್ವಿ:ಪಟ್ಟಣದ ತಹಸೀಲ್ದಾರ್ ಕಚೇರಿಯಲ್ಲಿ ಜನಸೇವಾ ಫೌಂಡೇಶನ್ ವತಿಯಿಂದ ತಹಸೀಲ್ದಾರ್ ರವರಿಗೆ ಗ್ರೇಡ್-2 ತಹಸೀಲ್ದಾರ್ ಅಬ್ದುಲ್ ವಾಹಿದ್ ರವರ ಮೂಲಕ ಜನಸೇವಾ ಫೌಂಡೇಶನ್ ರಾಜ್ಯಾಧ್ಯಕ್ಷರಾದ ಜಾವೀದ್ ಖಾನ್ ಮನವಿ ಸಲ್ಲಿಸಿ ಮಾತನಾಡಿ ಮಾನ್ವಿ ಪಟ್ಟಣದ ಸುತ್ತಮುತ್ತಲಿನ ರೈತರ ಜಮೀನುಗಳಿಗೆ ನೀರು ಹರಿಸುವ 85 ಮೈಲ್ ಡಿಸ್ಟೂö್ಯಬ್ಯೂಟರ್ ಕಾಲುವೆಯಲ್ಲಿ ಸರಿಯಾಗಿ 3.5 ಅಡಿ ಗೇಜ್ ನಿರ್ವಹಣೆ ಮಾಡದೆ ಇರುವುದರಿಂದ ರೈತರ ಜಮೀನುಗಳಲ್ಲಿ ಹಾಕಿದ ವಿವಿಧ ಬೆಳೆಗಳು ಒಣಗುತ್ತಿವೇ ನೀರಾವರಿ ಇಲಾಖೆಯ ಅಧಿಕಾರಿಗಳು ಸರಿಯಾಗಿ ನೀರು ನಿರ್ವಹಣೆ ಮಾಡದೆ ಇರುವುದನ್ನು ಖಂಡಿಸಿ ಸೇ 10 ರಂದು ಬೆ.7ಕ್ಕೆ ಮಾನ್ವಿ ಪಟ್ಟಣದಲ್ಲಿ ನೂರಾರು ರೈತರಿಂದ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಲಾಗುವುದು ಎಂದು ತಿಳಿಸಿದರು.
ರೈತ ಮುಖಂಡರಾದ ನರಸಿಂಹ ಹೆಳವರ್,ನರಸಪ್ಪ ಯಾದವ್,ಅಯ್ಯಪ್ಪಮುಚಿಗಿರಿ, ಹಸನ,ದುರುಗಪ್ಪ,ಶಾಹೀದ್ ಪಾಷಾ,ಕನಕಪ್ಪಯಾದವ್,ರವಿಕುಮಾರ್,ಶರಣಪ್ಪಮಳ್ಳಿ,ಅನೀಲ್ ಕುಮಾರ್ ಸೇರಿದಂತೆ ರೈತರು ಇದ್ದರು.

About Mallikarjun

Check Also

ಶ್ರೀ ಶಂಕರಾಚಾರ್ಯ ಜಯಂತೋತ್ಸವದ ಪ್ರಯುಕ್ತ ಪೂರ್ವಭಾವಿ ಸಭೆ.

Preparatory meeting on the occasion of Sri Shankaracharya Jayanthotsava. ಗಂಗಾವತಿ. ನಗರದ ತಹಸಿಲ್. ಕಚೇರಿಯ ಕಾರ್ಯಾಲಯದಲ್ಲಿ ಸೋಮವಾರದಂದು. …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.