ಕಲ್ಯಾಣಸಿರಿ ವಿಶೇಷ

ಅಯೋಜಕರ ಯಡವಟ್ಟಿನಿಂದ ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ತೀರ್ಪುಗಾರರಿಲ್ಲದೆ ಕಂಗಾಲದ ವಿದ್ಯಾರ್ಥಿಗಳು .

Due to the move of the organizers, the students are in trouble without referees in the district level sports event.


ವರದಿ: ಬಂಗಾರಪ್ಪ .ಸಿ.

ಹನೂರು :ಪಟ್ಟಣದ ಮಹದೇಶ್ವರ ಕ್ರೀಡಾಂಗಣದಲ್ಲಿ ಶಾಲಾ ಶಿಕ್ಷಣ ಇಲಾಖೆ ಹಾಗೂ ವಿವೇಕಾನಂದ ಸಂಯುಕ್ತ ಪದವಿ ಪೂರ್ವ ಕಾಲೇಜು ಹನೂರು, ಜೆಎಸ್ಎಸ್ ಪದವಿ ಪೂರ್ವ ಕಾಲೇಜು ರಾಮಪುರ ಇವರ  ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ
ಜಿಲ್ಲಾ ಮಟ್ಟದ ಪದವಿ ಪೂರ್ವ  ಕ್ರೀಡಾಕೂಟದಲ್ಲಿ ಜಿಲ್ಲೆಯ ನಾನಾ ಭಾಗದಿಂದ ಹಲವಾರು ವಿದ್ಯಾರ್ಥಿಗಳು ಭಾಗವಹಿಸಿದರು ಆದರೆ ಕ್ರೀಡೇಯ ಅಂತಿಮ ಅಂತದಲ್ಲಿ ಆಯೋಜಕರ ಸಮಯ ಪ್ರಜ್ಞೆಯ ಯಡವಟ್ಟಿನಿಂದ ತೀರ್ಪುಗಾರರೆ ಇಲ್ಲದಂತಾಗಿದೆ ಇದರಿಂದ ಕೆರಳಿದ ವಿದ್ಯಾರ್ಥಿಗಳು ಹಾಗೂ ಕೆಲವು ಶಿಕ್ಷಕರು ನಾವು ದೂರದ ಊರಿನಿಂದ ಬಂದಿದ್ದು ನಮಗೆ ವಾಪಸ್ಸು ಹೋಗಲು ಬೇಗನೆ ಕ್ರೀಡೆ ಮುಗಿಸಿ ಅವಕಾಶ ಮಾಡಿಕೋಡಿ ಎಂದು ಎಷ್ಟೋ ಬಾರಿ ಕೇಳಿದರು ಅಯೋಜಕರು ನಮಗೆ ಸ್ಪಂದಿಸುತ್ತಿಲ್ಲ ಎಂದು ತಮ್ಮ ಆಕ್ರೋಶ ಹೋರಹಾಕಿದರು. ಕ್ರೀಡೆಯಿಂದ ಹೊರ ನಡೆದ ವಿದ್ಯಾರ್ಥಿಗಳು ಇದನ್ನು ವೀಕ್ಷಿಸಲು ಆಗಮಿಸಿದ ಸಾರ್ವಜನಿಕರು ಆಯೋಜಕರ ವಿರುದ್ದ ಘೋಷಣೆ ಕೂಗುತ್ತ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

ಇದೇ ಸಂದರ್ಭದಲ್ಲಿ ಪೈನಲ್ ಪಂದ್ಯಕ್ಕೆ ಪ್ರವೇಶ ಪಡೆದ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಹಾಜರಿದ್ದರು.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

14 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

14 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

14 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

14 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

14 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

14 hours ago