Breaking News

ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಕಲ್ಮಠ ಶಾಲೆಯ ಶಿಕ್ಷಕರಾದ ಶಾಂತಯ್ಯ ಆಯ್ಕೆ

Kalmath school teacher Shantiah selected for state level best teacher award

ಜಾಹೀರಾತು

ಮಾನ್ವಿ: ಕರ್ನಾಟಕ ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವತಿಯಿಂದ ನೀಡಲಾಗುವ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಪಟ್ಟಣದ ಕಲ್ಮಠ ಶ್ರೀ ಪಂಪ ವಿರೂಪಾಕ್ಷೇಶ್ವರ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕರಾದ ಶಾಂತಯ್ಯರವರು ಆಯ್ಕೆಯಾಗಿದ್ದು. ಸೇ.14 ರಂದು ಬೆಂಗಳೂರಿನ ಶಿಕ್ಷಕರ ಸದನದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ರಾಜ್ಯಾಧ್ಯಕ್ಷರಾದ ಎನ್.ರಾಜಗೋಪಾಲ ಹಾಗೂ ಗಣ್ಯರು ಪ್ರಶಸ್ತಿಯನ್ನು ಪ್ರಧಾನ ಮಾಡಲಿದ್ದಾರೆ.

About Mallikarjun

Check Also

ಗಂಗಾವತಿ-ದರೋಜಿ ರೇಲ್ವೆ ಲೈನ್ ಅನುದಾನಕ್ಕೆ ಮನವಿ.

Appeal for Gangavathi-Daroji railway line grant. ಗಂಗಾವತಿ: ನಗರದಿಂದ ದರೋಜಿ ಗ್ರಾಮಕ್ಕೆ ನೂತನವಾಗಿ ರೇಲ್ವೆ ಲೈನ್ ನಿರ್ಮಾಣಕ್ಕೆ ರಾಜ್ಯದ …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.