Breaking News

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ಆಚರಣ ಅಂಗವಾಗಿ ವಿವಿಧ ಸ್ಪರ್ಧಾ ಚಟುವಟಿಕಾ ಜಾಥಾ

As part of the international democracy celebration, various competitive activities are held

ಜಾಹೀರಾತು

ತಿಪಟೂರು: ಕುಪ್ಪಾಳು ಗ್ರಾಮ ಪಂಚಾಯಿತಿಯ ಡಿಜಿಟಲ್ ಗ್ರಂಥಾಲಯ ಅರಿವು ಕೇಂದ್ರ ಮತ್ತು ಶ್ರೀ ಮಲ್ಲಿಕಾರ್ಜುನ ಸಂಯುಕ್ತ ಪದವಿಪೂರ್ವ ಕಾಲೇಜು ಸಂಯುಕ್ತ ಆಶ್ರಯದಲ್ಲಿ ,ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ, ರಸಪ್ರಶ್ನೆ, ಚರ್ಚಾ ಸ್ಪರ್ಧಾ ಕಾರ್ಯಕ್ರಮಗಳನ್ನು ವ್ಯವಸ್ಥಿತವಾಗಿ ನಡೆಸಿ ವಿಜೇತರಾದ ವಿದ್ಯಾರ್ಥಿಗಳಿಗೆ ಪದಕ, ಪ್ರಮಾಣ ಪತ್ರ ,ಗಣ್ಯರ ಪುಸ್ತಕ ಬಹುಮಾನ ನೀಡಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಪಿ ಡಿ ಓ ಪ್ರಸನ್ನಾತ್ಮ, ಕಾಲೇಜು ಪ್ರಾಚಾರ್ಯ ಪಾಟೀಲ್, ಉಪನ್ಯಾಸಕರಾದ ರುದ್ರಪ್ಪ ಪ್ರೌಢಶಾಲಾ ವಿಭಾಗದಿಂದ ಮುಖ್ಯೋಪಾಧ್ಯಾಯ ಮಲ್ಲಿಕಾರ್ಜುನ್ ,ಸಹ ಶಿಕ್ಷಕರಾದ ಸದಾಶಿವಯ್ಯ ಕೆ ಟಿ ನರಸಿಂಹಮೂರ್ತಿ ,ದೇವರಾಜು ಗ್ರಂಥಪಾಲಕ ಪಿ ಶಂಕರಪ್ಪ ಬಳ್ಳೇಕಟ್ಟೆ , ಕಾರ್ಯದರ್ಶಿ ಬಸವಯ್ಯ ,ಬಿಲ್ ಕಲೆಕ್ಟರ್ ಮಹಾಲಿಂಗಯ್ಯ, ಗ್ರಾಮ ಪಂಚಾಯಿತಿ ಹಾಗು ಶಾಲಾ ಕಾಲೇಜಿನ ಹಲವು ಶಿಕ್ಷಕರು, ಸಿಬ್ಬಂದಿ ವರ್ಗ , ಶಾಲಾ ಮಕ್ಕಳು ಉಪಸ್ಥಿತಲಿದ್ದರು

About Mallikarjun

Check Also

ಗಿಣಿಗೇರ ಮುಖಾಂತರ ಕೊಪ್ಪಳಕ್ಕೆ ಹೋಗುವ ಮೇಲ್ ಸೇತುವೆ ಮೇಲೆ ವಿದ್ಯುತ್ ದೀಪ ಅಳವಡಿಸಲು ಮನವಿ.

Request to install electric lights on the overhead bridge leading to Koppal via Ginigera. ಕೊಪ್ಪಳ …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.