Breaking News

ಮುಖ್ಯಮಂತ್ರಿಗಳಿಂದ ಪ್ರಜಾಪ್ರಭುತ್ವವ್ಯವಸ್ಥೆಯನ್ನು ಗಟ್ಟಿಗೊಳಿಸುವ ಕಾರ್ಯ: ಶಿವರಾಜ ತಂಗಡಗಿ

Strengthening the democratic system by Chief Ministers: Shivraj Thangadagi

ಜಾಹೀರಾತು

ಕೊಪ್ಪಳ ಸೆ.15 (ಕ.ವಾ.): ಮಾನ್ಯ ಸಿದ್ದರಾಮಯ್ಯನವರು ನಮ್ಮ ರಾಜ್ಯದ ಮುಖ್ಯಮಂತ್ರಿಗಳಾದಮೇಲೆ ನಮ್ಮ ನಾಡಿನಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಗಟ್ಟಿಗೊಳಿಸುವ ಕಾರ್ಯವು ಪ್ರತಿ ವರ್ಷ ಆಗುತ್ತಿದೆ ಎಂದು ಸಚಿವರಾದ ಶಿವರಾಜ ತಂಗಡಗಿ ಅವರು ಹೇಳಿದರು.
ಐತಿಹಾಸಿಕ ಕೊಪ್ಪಳ ನಗರದ ಅಶೋಕ ವೃತ್ತದಲ್ಲಿ ಸೆ.15ರಂದು ನಡೆದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.


ಕೊಪ್ಪಳ ಜಿಲ್ಲೆಯಲ್ಲಿ ಪ್ರಜಾಪ್ರಭುತ್ವ ದಿನದ ಮಾನವ ಸರಪಳಿ ರಚನೆ ಕಾರ್ಯಕ್ರಮವು ಜಿಲ್ಲಾಡಳಿತದಿಂದ ಅಚ್ಚುಕಟ್ಟಾಗಿ ಆಯೋಜನೆಯಾಗಿದೆ. ಸಂವಿಧಾನದ ಜೀವಪರ ಸಂದೇಶವನ್ನು ತಿಳಿಸುವ ಕಾರ್ಯವು ಜಿಲ್ಲಾಡಳಿತದಿಂದ ನಡೆಯುತ್ತಿದೆ ಎಂದರು.
ಪ್ರಜಾಪ್ರಭುತ್ವ ದಿನ ಆಚರಣೆಯ ಮೂಲಕ
ಹೊಸ ಇತಿಹಾಸ ಬರೆಯುವ ಕಾರ್ಯವನ್ನು ರಾಜ್ಯ ಸರ್ಕಾರ ಮಾಡುತ್ತಿದೆ. ಸೇರಿದ ಎಲ್ಲರಿಗೂ ರಾಜ್ಯ ಸರ್ಕಾರದ ಪರವಾಗಿ ಅಭಿನಂದನೆ ತಿಳಿಸುವೆ ಎಂದರು.

About Mallikarjun

Check Also

ಎಫ್.ಕೆ.ಸಿ.ಸಿ.ಐನಿಂದ ಶನಿವಾರ ಉದ್ಯೋಗ ಉತ್ಸವ್ 2025 –26 ; 6 ವಲಯಗಳಲ್ಲಿ 6 ಸಾವಿರ ಉದ್ಯೋಗಾವಕಾಶಗಳು ಲಭ್ಯ

FKCCI to hold Saturday Udyog Utsav 2025-26; 6,000 job opportunities available in 6 zones ಬೆಂಗಳೂರು, …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.