ಕಲ್ಯಾಣಸಿರಿ ವಿಶೇಷ

ವಿಕಲಚೇತನ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

Application Invitation for Disability Scholarship

ಕೊಪ್ಪಳ ಸೆಪ್ಟಂಬರ್ 18 (ಕರ್ನಾಟಕ ವಾರ್ತೆ): ಕೊಪ್ಪಳ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನ ವಿಕಲಚೇತನ ವಿದ್ಯಾರ್ಥಿ ವೇತನ ಯೋಜನೆಯಡಿ ಪ್ರೀ ಮೆಟ್ರಿಕ್ ಹಾಗೂ ಪೋಸ್ಟ್ ಮೆಟ್ರಿಕ್ ವಿದ್ಯಾರ್ಥಿ ವೇತನಕ್ಕೆ ಅರ್ಹ ವಿಕಲಚೇತನ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ವಿಕಲಚೇತನ ವಿದ್ಯಾರ್ಥಿಗಳು ಎಸ್.ಎಸ್.ಪಿ ಪೋರ್ಟಲ್‌ನಲ್ಲಿ ಜಾಲತಾಣಗಳಾದ ಪ್ರೀ-ಮೇಟ್ರಿಕ್ https://ssp.karnataka.gov.in ಹಾಗೂ ಪೋಸ್ಟ್-ಮೆಟ್ರಿಕ್ https://ssp.Postmatric.karnataka.gov.in ಮೂಲಕ ಅಗತ್ಯ ದಾಖಲೆಗಳಾದ ಅಂಗವಿಕಲರ ಗುರುತಿನ ಚೀಟಿ, ಆಧಾರ್ ಕಾರ್ಡ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಅಂಕಪಟ್ಟಿ, ಫೋಟೋ ಹಾಗೂ ಬ್ಯಾಂಕ್ ಪುಸ್ತಕದೊಂದಿಗೆ ವಿಕಲಚೇತನ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

19 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

19 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

19 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

19 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

19 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

19 hours ago