Breaking News

ನಾರದಗಡ್ಡೆ ಮಠದ ಆಸ್ತಿ ನಿರ್ವಹಣೆ ಕುರಿತು ಸೆ.22ರಂದುಅಭಿಪ್ರಾಯ ಪಡೆಯಲುಸಭೆ:ಜಿಲ್ಲಾಧಿಕಾರಿ ಡಾ.ಸುಶೀಲ ಬಿ.

Meeting to seek opinion on property management of Naradagadde Mutt on September 22: District Collector Dr. Sushil B.

ಜಾಹೀರಾತು


ರಾಯಚೂರು,ಸೆ.19,():- ಗೌರವಾನ್ವಿತ ಉಚ್ಚ ನ್ಯಾಯಲಯದ ನಿರ್ದೇಶನದಂತೆ ರಾಯಚೂರು ತಾಲೂಕಿನ ನಾರದಗಡ್ಡೆ ಮಠದ ಆಸ್ತಿ ನಿರ್ವಹಣೆ ಕುರಿತು ಪ್ರಕರಣಕ್ಕೆ ಸಂಬAಧಿಸಿದAತೆ ಅಭಿಪ್ರಾಯ ಪಡೆಯಲು ಇದೇ ಸೆ.22ರಂದು ಯಾದಗಿರಿ ಜಿಲ್ಲಾಧಿಕಾರಿಗಳÀ ಕಚೇರಿಯಲ್ಲಿ ಸಭೆಯನ್ನು ಹಮ್ಮಿಕೊಳ್ಳಲಾಗಿದ್ದು, ಆ ಗ್ರಾಮದ ಭಕ್ತಾದಿಗಳು, ಸಾರ್ವಜನಿಕರು ಹಾಜರಾಗುವಂತೆ ಜಿಲ್ಲಾಧಿಕಾರಿಗಳಾದ ಡಾ.ಸುಶೀಲ ಬಿ. ಅವರು ಮನವಿ ಮಾಡಿದ್ದಾರೆ.

ಈ ಪ್ರಕರಣಕ್ಕೆ ಸಂಬAಧಿಸಿದAತೆ ಕಲಬುರಗಿ ಪೀಠದ ಉಚ್ಚ ನ್ಯಾಯಾಲಯದಲ್ಲಿ ದಾಖಲಾಗಿರುವ ಪಿಟಿಷನ್ ಸಂಖ್ಯೆ;202656/2014ಕ್ಕೆ ಸಂಬAಧಿಸಿದAತೆ ನಾರದಗಡ್ಡೆ ಮಠದ ಆಸ್ತಿ ನಿರ್ವಹಣೆ ಕುರಿತು ಯಾದಗಿರಿ ಜಿಲ್ಲಾಧಿಕಾರಿಯ ಕಚೇರಿಯ ಸಭಾಂಗಣದಲ್ಲಿ ಸಭೆ ಜರುಗಿಸಿ ಅಲ್ಲಿನ ಗ್ರಾಮದ, ಭಕ್ತಾದಿಗಳ ಹಾಗೂ ಸಾರ್ವಜನಿಕರ ಅಭಿಪ್ರಾಯವನ್ನು ಪಡೆದು ವರದಿಯನ್ನು ಸಲ್ಲಿಸುವಂತೆ ಸೂಚಿಸಿರುತ್ತಾರೆ.

ಈ ಮಠದ ಆಸ್ತಿ ನಿರ್ವಹಣೆಯ ಬಗ್ಗೆ ಅಭಿಪ್ರಾಯ ಪಡೆಯಲು ಸೆ.22ರ ಮಧ್ಯಾಹ್ನ 12ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಅವಶ್ಯ ದಾಖಲೆಗಳೊಂದಿಗೆ ಸಂಬAಧಪಟ್ಟ ಅಧಿಕಾರಿಗಳು, ಮಠದ ಪೀಠಾಧಿಪತಿಗಳು, ಭಕ್ತಾದಿಗಳು ಹಾಗೂ ಸಾರ್ವಜನಿಕರು ತಮ್ಮ ಗುರುತಿನ ಚೀಟಿಯೊಂದಿಗೆ ಹಾಜರಾಗಲು ಯಾದಗಿರಿ ಜಿಲ್ಲಾಧಿಕಾರಿಗಳು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

About Mallikarjun

Check Also

ಕೃಷ್ಣಾಪೂರ ಡಗ್ಗಿ ಅಂಗನವಾಡಿಕೇಂದ್ರದಲ್ಲಿಪೋಷಣಾಭಿಯಾನ,ಉಡಿತುಂಬುವ ಕಾರ್ಯಕ್ಕೆ ಚಾಲನೆ

Krishnapura Daggi Anganwadi Center launched nutrition drive ಪೋಷಣಾಭಿಯಾನದ ಪರಿಣಾಮ ಅಪೌಷ್ಠಿಕತೆ ದೂರವಾಗುತ್ತಿದೆ:ಇಒ ಲಕ್ಷ್ಮಿದೇವಿ*ಕೃಷ್ಣಾಪೂರ ಡಗ್ಗಿ ಅಂಗನವಾಡಿ ಕೇಂದ್ರದಲ್ಲಿ …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.