Chennamma school students are happy with their achievements.

ಕೊಪ್ಪಳ : ಕೊತ್ತಲ ಬಸವೇಶ್ವರ ಶಿಕ್ಷಣ ಸಮಿತಿ ಸೇಡಂ ಇದರ ಸ್ವರ್ಣ ಜಯಂತಿ ಹಾಗೂ ಭಾರತೀಯ ಸಂಸ್ಕೃತಿ ಉತ್ಸವದ ಅಂಗವಾಗಿ ಕಲುಬುರಗಿ ಭಾರತೀಯ ವಿದ್ಯಾಕೇಂದ್ರದಲ್ಲಿ ನಡೆದ ರಾಜ್ಯ ಮಟ್ಟದ ಪ್ರೌಢ ಶಾಲೆಗಳ ವಿವಿಧ ಸ್ಪರ್ದೆಯಲ್ಲಿ ಯಲಬುರ್ಗಾ ತಾಲೂಕಿನ ಹೊಸಳ್ಳಿಯ ವೀರ ರಾಣಿ ಕಿತ್ತೂರ ಚೆನ್ನಮ್ಮ ಪ್ರೌಢ ಶಾಲೆಯ ವಿದ್ಯಾರ್ಥಿನಿಯರಾದ ಅಶ್ವಿನಿ ಶರಣಪ್ಪ ಪಮ್ಮಾರ (ರಂಗೋಲಿ) ಪ್ರಥಮ ಸ್ಥಾನ ಹಾಗೂ ಭಾಗ್ಯಶ್ರೀ ಗೊಂದಿ ಯೋಗಾಸನ ವಿಭಾಗದಲ್ಲಿ ಪ್ರಥಮ ಸ್ಥಾನಗಳಿಸಿ ಕೀರ್ತಿ ತಂದಿದ್ದಾರೆ.
ಇವರ ಈ ಸಾಧನೆಗೆ ಶಾಲೆಯ ಶಿಕ್ಷಕರು ಹಾಗೂ ಪಾಲಕರು ಅಭಿನಂದಿಸಿ ಹರ್ಷ ವ್ಯಕ್ತ ಪಡಿಸಿದ್ದಾರೆ.
Kalyanasiri Kannada News Live 24×7 | News Karnataka
