Bolero vehicle hit man from behind and hit him on the back.
ಕೊಪ್ಪಳ : ಕೊಪ್ಪಳದಿಂದ ಗದಗ ಗೆ ಸಂಪರ್ಕ ಕಲ್ಪಿಸುವ ಮಾರ್ಗದ ದದೆಗಲ್ ಬ್ರಿಜ್ ಬಳಿ ಬುಲೇರೋ ವಾಹನ ದ್ವಿಚಕ್ರ ವಾಹನ ಸವಾರನಿಗೆ ಹಿಂಬದಿಯಿಂದ ಡಿಕ್ಕಿ ಹೋಡೆದಿದ್ದು ದ್ವಿಚಕ್ರ ವಾಹನ ಸವಾರ ಗಂಭೀರ ಗಾಯಗೊಳ್ಳದೇ ರಸ್ತೆಯ ಮೇಲೆ ಬಿದ್ದ ರಭಸಕ್ಕೆ ನಡುವಿಗೆ ಪೆಟ್ಟಾಗಿದೆ ಎಂದು ತಿಳಿದು ಬಂದಿದೆ.
ದದೆಗಲ್ ಬ್ರಿಜ್ ಬಳಿ ಇರುವ ರಸ್ತೆಯ ರೋಡ್ ಬ್ರೇಕರ್ ಹತ್ತಿರ ಕೊಪ್ಪಳದಿಂದ ಭಾನಾಪೂರ ಮಾರ್ಗವಾಗಿ ವೀರಾಪೂರಗೆ ದ್ವಿಚಕ್ರ ವಾಹನದಲ್ಲಿ ಚಲಿಸುತ್ತಿದ್ದ ವೀರಾಪೂರ ಗ್ರಾಮದ ಹನುಮಂತಪ್ಪ ಮ್ಯಾಗಳಮನಿ ಎನ್ನುವ ವ್ಯಕ್ತಿಗೆ ಹಿಂದಿನಿಂದ ಬಂದ ಬುಲೆರೋ ವಾಹನ ಡಿಕ್ಕಿ ಹೊಡೆದದ್ದು ಡಿಕ್ಕಿಯ ರಭಸಕ್ಕೆ ರಸ್ತೆಯ ಮೇಲೆ ಬಿದ್ದ ಹನುಮಂತಪ್ಪನಿಗೆ ನಡುವಿಗೆ ಪೆಟ್ಟಾಗಿದ್ದು ಮೇಲೆಳದ ಸ್ಥಿತಿಯಲ್ಲಿದ್ದರಿಂದ ಸಾರ್ವಜನಿಕರು ಅಂಬುಲೆನ್ಸ್ ಮೂಲಕ ಜಿಲ್ಲಾಸ್ಪತ್ರೆಗೆ ಕಳುಹಿಸಿದ್ದಾರೆ ಎನ್ನಲಾಗಿದೆ.
ಈ ಘಟನೆ ನಡೆಯುತ್ತಿದ್ದಂತೆ ಸಾರ್ವಜನಿಕರು ಜಮಾಯಿಸಿದ್ದನ್ನು ಕಂಡ ಬುಲೇರೋ ಚಾಲಕ ವಾಹನ ಬಿಟ್ಟು ಪರಾರಿಯಾಗಿದ್ದಾನೆ.
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…