ಕಲ್ಯಾಣಸಿರಿ ವಿಶೇಷ

ಮುನಿರಾಬಾದ ಡ್ಯಾಂ. ನ NH-13 ರಸ್ತೆಯ ಕಾಲುವೆಪಕ್ಕದಲ್ಲಿ ರಾಜಾರೋಷವಾಗಿ ಇಸ್ಪೀಟ್ ದಂಧೆ ಜೂಜಾಟ ಬಂದ್ ಮಾಡಿಸಲು ಮನವಿ

Dam of Muniraba. Petition to stop rampant speed gambling near NH-13 road canal

ಕೊಪ್ಪಳ :ಸುಮಾರು ವರ್ಷಗಳಿಂದ ಕೊಪ್ಪಳ ತಾಲೂಕು ಮುನಿರಾಬಾದ ಡ್ಯಾಂ. ಗ್ರಾಮದ ಜನನೀಬಿಡ ಪ್ರದೇಶ, ಕಾಲುವೆ ಪಕ್ಕದಲ್ಲಿ ಸುರುಭಿ ರಿಕ್ರೀಯೆಷೆನ್ ಸ್ಪೋರ್ಟ್ಸ್ ಎಂಬ ಹೆಸರಿನ ಸಂಸ್ಥೆ ಮಾಡಿಕೊಂಡು ಅದರಡಿ ಬಹಳಷ್ಟು ರೂಮ್‌ಗಳನ್ನು ಹಾಕಿಕೊಂಡು ಐಷಾರಾಮಿ ಇಸ್ಪೀಟ್ ದಂಧೆ ನಡೆಸುತ್ತಿದ್ದಾರೆ. ಇದೊಂದು ಹೈಟೆಕ್ ಇಸ್ಪೀಟ್ ಜೂಜಾಟವಾಗಿದ್ದು, ಕೊಪ್ಪಳ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಕೂಡಲೇ ಇದನ್ನು ಬಂದ್ ಮಾಡಬೇಕು. ಈಗಾಗಲೇ ಇದರ ಕುರಿತು ಮಾನ್ಯ ತಹಸೀಲ್ದಾರ ಕೊಪ್ಪಳ ಇವರಿಗೆ ದೂರು ನೀಡಿದ್ದರೂ ಕೂಡ ಅದನ್ನು ಬಂದ್ ಮಾಡಿಸಲು ತಾಲೂಕು ಆಡಳಿತ ವಿಫಲವಾಗಿದೆ.
ಆದ್ದರಿಂದ ಜಿಲ್ಲಾಡಳಿತ ಕೂಡಲೇ ಈ ದೂರನ್ನು ಗಂಭೀರವಾಗಿ ತೆಗೆದುಕೊಂಡು ಮುನಿರಬಾದ ಡ್ಯಾಂ.ನಲ್ಲಿ ನಡೆಯುತ್ತಿರುವ ಹೈಟೆಕ್ ಇಸ್ಪೀಟ್ ಜೂಜಾಟವನ್ನು ಬಂದ್ ಮಾಡಬೇಕು. ಇಲ್ಲದಿದ್ದರೆ ನಮ್ಮ ಸಂಘಟನೆವತಿಯಿAದ ಜಿಲ್ಲಾಡಳಿತ ಕಛೇರಿ ಮುಂದೆ ಹೋರಾಟ ಮಾಡಬೇಕಾಗುತ್ತದೆ ಎಂದು ಹಿರಿಯ ದಲಿತ ಮುಖಂಡರು ರಾಮಣ್ಣ ಕಂದಾರಿಪ್ರಕಟಣೆ ಮೂಲಕ ತಿಳಿಸಿದ್ದಾರೆ.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

17 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

18 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

18 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

18 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

18 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

18 hours ago