Breaking News

ರೈತರಿಗೆ ಸಮರ್ಪಕ ಬೀಜ ಗೊಬ್ಬರ ವಿತರಿಸಿ : ರಾಯರಡ್ಡಿ ಸೂಚನೆ

Distribute Adequate Seed Fertilizer to Farmers: Rayardi Notice

ಜಾಹೀರಾತು

ವರದಿ : ಪಂಚಯ್ಯ ಹಿರೇಮಠ,,
ಕೊಪ್ಪಳ (ಯಲಬುರ್ಗಾ) : ಪಟ್ಟಣದ ರೈತ ಸಂಪರ್ಕ ಕೇಂದ್ರದ ಆವರಣದಲ್ಲಿ ಕೃಷಿ ಇಲಾಖೆಯ ವತಿಯಿಂದ ಹಮ್ಮಿಕೊಂಡಿದ್ದ 2024-25ನೇ ಸಾಲಿನ ಹಿಂಗಾರು ಹಂಗಾಮಿನ ಬಿತ್ತನ ಬೀಜಗಳನ್ನು ರೈತರಿಗೆ ಸಿಎಂ ಆರ್ಥಿಕ ಸಲಹೆಗಾರ ಹಾಗೂ ಶಾಸಕರಾದ ಶ್ರೀ ಬಸವರಾಜ ರಾಯರಡ್ಡಿ ಅವರು ವಿತರಿಸಿದರು

ಬಳಿಕ ಶಾಸಕ ಬಸವರಾಜ ರಾಯರಡ್ಡಿ ಮಾತನಾಡಿ, ಕ್ಷೇತ್ರದ ರೈತರಿಗೆ ಸಮರ್ಪಕವಾಗಿ ಬೀಜ ಗೊಬ್ಬರ ವಿತರಣೆ ಮಾಡಬೇಕು ಅಲ್ಲದೇ ಯಾವುದೇ ರೀತಿಯ ತೊಂದರೆ ಆಗದಂತೆ ನೋಡಿಕೊಳ್ಳಿ, ಕೃಷಿ ಇಲಾಖೆಯ ಮೂಲಕ ನಮ್ಮ ಕಾಂಗ್ರೆಸ್ ಸರ್ಕಾರ ವಿವಿಧ ಯೋಜನೆಗಳನ್ನು ಜಾರಿಗೆ ತಂದಿದ್ದು ಅದರ ಸದುಪಯೋಗ ರೈತರು ಪಡೆಯಬೇಕು ಎಂದು ಸಲಹೆ ನೀಡಿದರು.

ಈ ವೇಳೆಯಲ್ಲಿ ಕೃಷಿ ಇಲಾಖೆಯ ಅಧಿಕಾರಿಗಳು, ಜನಪ್ರತಿನಿಧಿಗಳು, ರೈತರು, ಗಣ್ಯರು ಉಪಸ್ಥಿತರಿದ್ದರು.

About Mallikarjun

Check Also

ಕೋಟ್ಯಾಂತರ ರೂ ತೆರಿಗೆ ಪಾವತಿಸುವಂತೆ ನೋಟೀಸ್‌ ನೀಡುತ್ತಿರುವ ಕೇಂದ್ರದ ವಿರುದ್ಧ ಜು. 23 ರಿಂದ ಎರಡು ದಿನ ರಾಜ್ಯ ವ್ಯಾಪಿ ಹಾಲು, ಬೇಕರಿ ಉತ್ಪನ್ನಗಳ ಮಾರಾಟ ಬಂದ್‌ : ಕರ್ನಾಟಕ ರಾಜ್ಯ ಕಾರ್ಮಿಕ ಪರಿಷತ್‌ ಎಚ್ಚರಿಕೆ

ತೆರಿಗೆ  ನೋಟೀಸ್‌  ವಿರುದ್ಧ- ಜು. 23 ರಿಂದ ಹಾಲು, ಬೇಕರಿ ಉತ್ಪನ್ನಗಳು, ಬೀಡಿ, ಸಿಗರೇಟು ಮಾರಾಟವನ್ನು ಬಂದ್‌ ಮಾಡುವುದಾಗಿ ಎಚ್ಚರಿಕೆ  ಬೆಂಗಳೂರು,ಜು.15: ವಾರ್ಷಿಕ …

Leave a Reply

Your email address will not be published. Required fields are marked *