Breaking News

ವಾಲ್ಮೀಕಿ ಜಯಂತಿ ಆಚರಿಸುವ ಸಲುವಾಗಿ ಪೂರ್ವಭಾವಿ ಸಭೆ ಆಯೋಜಿಸಿದ ಶಾಸಕ ಎಮ್ ಆರ್ ಮಂಜನಾಥ್ .

MLA M R Manjanath organized a preliminary meeting to celebrate Valmiki Jayanti.

ಜಾಹೀರಾತು


ವರದಿ :ಬಂಗಾರಪ್ಪ ಸಿ .
ಹನೂರು : ನಮ್ಮ‌ನಾಡು ಕಂಡ ಶ್ರೇಷ್ಠರಲ್ಲಿ ವಾಲ್ಮೀಕಿ ಮಹರ್ಷಿಗಳು ಸಹ ಒಬ್ಬರು ಅಂತಹವರ ಜಯಂತಿ ಆಚರಣೆ ಕುರಿತು ಇಂದು ಪೂರ್ವಭಾವಿಯಾಗಿ ಸಭೆಯನ್ನು ಕರೆಯಲಾಗಿದೆ ಎಂದು ಶಾಸಕ ಎಂ.ಆರ್ ಮಂಜುನಾಥ್ ತಿಳಿಸಿದರು.

ಸಮುದಾಯಗಳ ಸಹಕಾರದೊಂದಿಗೆ ಮಹನಿಯರ ಜನ್ಮದಿನಾಚರಣೆ ಮಾಡುವುದು ಒಳಿತು ಅಂತಹವರ ದಿನಾಚರಣೆ ಮಾಡುವುದು ನಮ್ಮೆಲ್ಲರ ಸೌಭಾಗ್ಯವೆ ಸರಿ ಎಂದು ಶಾಸಕರಾದ ಎಮ್ ಆರ್ ಮಂಜುನಾಥ್ ತಿಳಿಸಿದರು.

ಪಟ್ಟಣ ಲೊಕೋಪಯೋಗಿ ಅತಿಥಿ ಗೃಹದಲ್ಲಿ ಶಾಸಕರಾದ ಎಂ.ಆರ್ ಮಂಜುನಾಥ್ ಅಧ್ಯಕ್ಷತೆಯಲ್ಲಿ ಜರುಗಿತು ನಂತರ ಮಾತನಾಡಿದ ಅವರು ಅದನ್ನು ಇದೇ ತಿಂಗಳು 17 ರಂದು ಸರಳವಾಗಿ ಆಚರಣೆ ಮಾಡಲು ನಿರ್ಧರಿಸಲಾಗಿದೆ ,ಹಾಗೂ ಸಮುದಾಯ ಭವನಕ್ಕೆ ನನ್ನ ಅವದಿಯಲ್ಲಿ ಪ್ರಾರಂಭಿಸಲು ಪ್ರಾಮಾಣಿಕ ಪ್ರಯತ್ನವನ್ನು ಮಾಡಲಾಗುವುದು , ಎಲ್ಲಾ
ಸಮುದಾಯಗಳ ಸಹಕಾರದೊಂದಿಗೆ ಮಹನಿಯರ ಜನ್ಮದಿನಾಚರಣೆ ಮಾಡುವುದು ಒಳಿತು ಅಂತಹವರ ದಿನಾಚರಣೆ ಮಾಡುವುದು ನಮ್ಮೆಲ್ಲರ ಸೌಭಾಗ್ಯವೆ ಸರಿ
ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ತಹಸೀಲ್ದಾರ್ ಗುರುಪ್ರಸಾದ್,ಇಓ ಉಮೇಶ್,ತಾಲ್ಲೂಕು ವೈದ್ಯಾಧಿಕಾರಿ ಡಾ ,ಪ್ರಕಾಶ್ ,ತಾಲ್ಲೂಕು ಅಲ್ಪಸಂಖ್ಯಾತ ಕಲ್ಯಾಣ ಅಧಿಕಾರಿ ರಾಜೇಶ್,ಹಾಗೂ ತಾಲ್ಲೂಕು ಅಲ್ಪ ಸಂಖ್ಯಾತ ಕಲ್ಯಾಣ ಇಲಾಖೆಯ ವ್ಯವಸ್ಥಾಪಕರಾದ ಮಹೇಶ್ ಸಮುದಾಯದ ಅಧ್ಯಕ್ಷರಾದ ಪುಟ್ಟ ವೀರ್ ನಾಯಕ, ಗೌರವಧ್ಯಕ್ಷ ಶಿವಣ್ಣ, ಉಪಾಧ್ಯಕ್ಷರಾದ ತಿರುಪತಿ, ಪ. ಪ ಸದಸ್ಯ ಮಹೇಶ್ ನಾಯಕ್, ಪ್ರಧಾನ ಕಾರ್ಯದರ್ಶಿ ರಾಚಪ್ಪ, ಮಂಜು, ಬಾಲ ಕೃಷ್ಣ, ಕೆಂಚಪ್ಪ, ನಾಯಕ ವೆಂಕಟಮಾದನಾಯಕ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಗೂ ಸಮುದಾಯದ ಮುಖಂಡರುಗಳು ಉಪಸ್ಥಿತರಿದ್ದರು…..

About Mallikarjun

Check Also

ದಸರಾ ಮಹೋತ್ಸವದ ಅಂಗವಾಗಿ ಕಲ್ಮಠದಲ್ಲಿ ಸರ್ವಧರ್ಮ ಸಮ್ಮೇಳನ

Interfaith conference in Kalmath as part of Dussehra celebrations ಮಾನ್ವಿ: ಪಟ್ಟಣದ ಮುಕ್ತಾಗುಚ್ಚ ಬೃಹನ್ಮಠದಲ್ಲಿ 49 ನೇ …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.