Breaking News

ವೈದ್ಯ ಸೇವಾರತ್ನ ಪ್ರಶಸ್ತಿ ಪುರಸ್ಕೃತರಾದ ಡಾ.ಶರಣ ಬಸವರಾಜ ದೇವರಡ್ಡಿ ಅವರಿಗೆ ವನಸಿರಿ ಫೌಂಡೇಶನ್ ವತಿಯಿಂದ ಸನ್ಮಾನ

Vaidya Sevaratna awardee Dr. Sharan Basavaraja Devaradi felicitated by Vanasiri Foundation

ಜಾಹೀರಾತು

ಇತ್ತೀಚೆಗೆ ಬೆಂಗಳೂರಿನ ನಯನ ಸಭಾಂಗಣದಲ್ಲಿ ನಡೆದ ಕರ್ನಾಟಕ ಪ್ರೆಸ್ ಕ್ಲಬ್ ಪ್ರಧಾನ ಸಮಾರಂಭದಲ್ಲಿ ಸಿಂಧನೂರಿನ ಕೊಪ್ಪಳ ಗವಿಸಿದ್ದೇಶ್ವರ ಆಸ್ಪತ್ರೆಯ ಖ್ಯಾತ ವೈದ್ಯರಾದ ಡಾ.ಶರಣಬಸವರಾಜ ದೇವರಡ್ಡಿ ಇವರಿಗೆ ವೈದ್ಯ ಸೇವಾರತ್ನ ಪ್ರಶಸ್ತಿ ನೀಡಿಗೌರವಿಸಲಾಯಿತು.ಈ ಪ್ರಶಸ್ತಿ ಪಡೆದ ಡಾ.ಶರಣಬಸವರಾಜ ದೇವರೆಡ್ಡಿ ಪಾಟೀಲ ಇವರಿಗೆ ಇಂದು ವನಸಿರಿ ಫೌಂಡೇಶನ್ ವತಿಯಿಂದ ಸಿಂಧನೂರಿನಲ್ಲಿ ಸನ್ಮಾನಿಸಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ರಾಜ್ಯ ಪ್ರಶಸ್ತಿ ಪುರಸ್ಕೃತರಾದ ಅಮರೇಗೌಡ ಮಲ್ಲಾಪೂರ, ಶಂಕರಗೌಡ ಎಲೆಕೂಡ್ಲಿಗಿ, ಆದನಗೌಡ ಎಲೆಕೂಡ್ಲಿಗಿ, ರಾಜು ಬಳಗಾನೂರ, ವೀರಭದ್ರಯ್ಯ ತಿಮ್ಮಾಪೂರ, ವೆಂಕಟರಡ್ಡಿ ಹಡಗಿನಾಳ, ಮುದಿಯಪ್ಪ ಹೊಸಳ್ಳಿ ಕ್ಯಾಂಪ್, ಚನ್ನಪ್ಪ ಕೆ.ಹೊಸಹಳ್ಳಿ ವನಸಿರಿ ಫೌಂಡೇಶನ್ ಜಾಲತಾಣ ಅಧ್ಯಕ್ಷರು ಇದ್ದರು.

About Mallikarjun

Check Also

ದಸರಾ ಮಹೋತ್ಸವದ ಅಂಗವಾಗಿ ಕಲ್ಮಠದಲ್ಲಿ ಸರ್ವಧರ್ಮ ಸಮ್ಮೇಳನ

Interfaith conference in Kalmath as part of Dussehra celebrations ಮಾನ್ವಿ: ಪಟ್ಟಣದ ಮುಕ್ತಾಗುಚ್ಚ ಬೃಹನ್ಮಠದಲ್ಲಿ 49 ನೇ …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.